ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Aaliyah Kashyap: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಪುತ್ರಿಯ ಬಿಕಿನಿ ಲುಕ್ ಗೆ ಪಡ್ಡೆಹುಡುಗರು ಫುಲ್ ಫಿದಾ!

ಖ್ಯಾತ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಪುತ್ರಿ ಆಲಿಯಾ ಕಶ್ಯಪ್ ವೈಯಕ್ತಿಕ ವಿಚಾರ ವಾಗಿಯೂ ಸುದ್ದಿ ಯಲ್ಲಿರುತ್ತಾರೆ. ಸದ್ಯ ಅವರು ಸೀಶೆಲ್ಸ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.‌ ಬಿಕಿನಿ ಧರಿಸಿ ಬೋಲ್ಡ್ ಆಗಿ ಕಾಣಿಸಿಕೊಂಡ ಆಲಿಯಾ ಫೋಟೋಸ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಪುತ್ರಿಯ ಬೋಲ್ಡ್ ಫೋಟೋಶೂಟ್!

Profile Pushpa Kumari Jul 26, 2025 4:02 PM