ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಮಿಳು ನಿರ್ಮಾಪಕ ಸುಧನ್ ಸುಂದರಂ ಜೊತೆ ನಿಶ್ಚಿತಾರ್ಥ ಶರ್ಮಿಳಾ ಮಾಂಡ್ರೆ; ಇಲ್ಲಿವೆ ಈ ಜೋಡಿಯ ಎಂಗೇಜ್‌ಮೆಂಟ್‌ ಫೋಟೋಗಳು

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಇವರಿಬ್ಬರ ನಿಶ್ಚಿತಾರ್ಥ ಸಮಾರಂಭವು ಅತ್ಯಂತ ವೈಭವ ಹಾಗೂ ಸಾಂಪ್ರದಾಯಿಕವಾಗಿ ನೆರವೇರಿದೆ. ಆಪ್ತ ಕುಟುಂಬಸ್ಥರು, ಆಪ್ತ ಸ್ನೇಹಿತರು ಹಾಗೂ ಚಿತ್ರರಂಗದ ಹಿತೈಷಿಗಳ ಸಮ್ಮುಖದಲ್ಲಿ ನಡೆದ ಈ ಸುಂದರ ಸಮಾರಂಭದಲ್ಲಿ ಜೋಡಿಯು ಉಂಗುರ ಬದಲಾಯಿಸಿಕೊಂಡಿತು. ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಟನೆ ಮತ್ತು ಸಿನಿಮಾ ನಿರ್ಮಾಣದ ಮೂಲಕ ಶರ್ಮಿಳಾ ಮಾಂಡ್ರೆ ಗುರುತಿಸಿಕೊಂಡಿದ್ದರೆ, ಸುಧನ್ ಸುಂದರಂ ತಮಿಳು ಚಿತ್ರರಂಗದ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇಲ್ಲಿವೆ ನಿಶ್ಚಿತಾರ್ಥದ ಸಮಾರಂಭದ ಫೋಟೋಗಳು.

Photos: ತಮಿಳು ನಿರ್ಮಾಪಕ ಸುಧನ್ ಜೊತೆ ಶರ್ಮಿಳಾ ಮಾಂಡ್ರೆ ಎಂಗೇಜ್‌ಮೆಂಟ್‌

-

Avinash GR
Avinash GR Jun 28, 2026 1:12 PM