ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Alia Bhatt: ಬಾಲ್ಯದ ಗೆಳತಿಯ ಮದುವೆಗಾಗಿ ಸ್ಪೇನ್‌ಗೆ ತೆರಳಿದ ನಟಿ ಆಲಿಯಾ ಭಟ್- ಫೋಟೋಸ್ ಇಲ್ಲಿವೆ

ಬಾಲಿವುಡ್ ಖ್ಯಾತ ನಟಿ ಆಲಿಯಾ ಭಟ್ ಸಿನಿಮಾ ಅಲ್ಲದೆ ವೈಯಕ್ತಿಕ ಜೀವನದಲ್ಲೂ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೇ ನಟಿ ಕೇನ್ಸ್ ನ 78ನೇ ಅಂತಾರಾಷ್ಟ್ರೀಯ ಫಿಲ್ಮ್ ಫೇಸ್ಟಿವಲ್ ನಲ್ಲಿ ಭಾಗಿಯಾಗಿದ್ದು ಅವರ ಮಾಡ ರ್ನ್ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದರು. ಇದರ ಬೆನ್ನಲ್ಲೆ ಬ್ಯುಸಿ ಶೆಡ್ಯೂಲ್‌ ನಡುವೆಯೂ ನಟಿ ಆಲಿಯಾ ಭಟ್ ತಮ್ಮ ಬಾಲ್ಯದ ಗೆಳತಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸದ್ಯ ಅವರ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

ಗೆಳತಿಯ ಮದುವೆಯಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಫುಲ್ ಮಿಂಚಿಂಗ್

Profile Pushpa Kumari May 28, 2025 9:08 PM