ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ananya Panday: ಮಾಲ್ಡೀವ್ಸ್‌ನಲ್ಲಿ ಬಿಕಿನಿ ಧರಿಸಿ ಹಾಟ್ ಅವತಾರ ತಾಳಿದ ಅನನ್ಯಾ ಪಾಂಡೆ; ಫ್ಯಾನ್ ಫುಲ್ ಫಿದಾ

ಬಾಲಿವುಡ್ ನಟಿ ಅನನ್ಯಾ ಪಾಂಡೆ ಸಿನಿಮಾ ಅಲ್ಲದೆ ವೈಯಕ್ತಿಕ ವಿಚಾರವಾಗಿಯೂ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುವ ಅವರು ಬೋಲ್ಡ್ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಭಾರೀ ಮಾಲ್ಡೀವ್ಸ್‌ಗೆ ಅವರು ಜಾಲಿ ಟ್ರಿಪ್ ಕೈಗೊಂಡಿದ್ದು ಹಾಟ್ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿವಿಧ ಬಣ್ಣದ ಬಿಕಿನಿಯಲ್ಲಿ ಕಾಣಿಸಿಕೊಂಡಿರುವ ಅವರ ಹಾಟ್ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ.

ಬಿಕಿನಿಯಲ್ಲಿ ಸೆಕ್ಸಿ ಪೋಸ್ ಕೊಟ್ಟ ನಟಿ ಅನನ್ಯಾ ಪಾಂಡೆ

Ananya Panday -

Profile Pushpa Kumari Sep 14, 2025 7:24 PM