Ananya Panday: ಬಿಕಿನಿ ತೊಟ್ಟು ಸೆಕ್ಸಿ ಪೋಸ್ ಕೊಟ್ಟ ಬಾಲಿವುಡ್ ನಟಿ ಅನನ್ಯಾ ಪಾಂಡೆ- ಫೋಟೋಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಬಾಲಿವುಡ್ ನಟಿ ಅನನ್ಯಾ ಪಾಂಡೆ ಸಿನಿಮಾ ಅಲ್ಲದೇ ವೈಯಕ್ತಿಕ ಜೀವನದಲ್ಲೂ ಬ್ಯುಸಿ ಯಾಗಿದ್ದಾರೆ. ಸೋಷಿಯಲ್ ಮೀಡಿ ಯಾದಲ್ಲಿಯೂ ಹೆಚ್ಚು ಸಕ್ರಿಯರಾಗಿರುವ ಇವರು ಅಪಾರ ಪ್ರಮಾಣದ ಫ್ಯಾನ್ ಫಾಲೋವಿಂಗ್ ಹೊಂದಿದ್ದಾರೆ. ಸದ್ಯ ನಟಿ ಬಿಕಿನಿ ಧರಿಸಿ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.



ಸಿನಿಮಾ ನಡುವೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ವಿದೇಶಕ್ಕೆ ಟ್ರಿಪ್ ಗೆ ತೆರಳಿದ್ದು ಸಖತ್ ಎಂಜಾಯ್ ಮಾಡಿದ್ದಾರೆ. ಅನನ್ಯಾ ಪಾಂಡೆ ಇತ್ತೀಚೆಗೆ ಇನ್ ಸ್ಟಾಗ್ರಾಮ್ ನಲ್ಲಿ ಕೆಲವು ಬಿಕಿನಿ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದು ಪಡ್ಡೆ ಹುಡುಗರು ಫಿದಾ ಆಗಿದ್ದಾರೆ.

ನಟಿ ಬ್ಯುಸಿ ಶೆಡ್ಯೂಲ್ ನಡುವೆಯು ಎಂಜಾಯ್ ಮಾಡಲು ಕ್ರೊಯೇಶಿಯಾಕ್ಕೆ ತೆರಳಿದ್ದು ಬಿಕಿನಿ ಧರಿಸಿ ಬಿಂದಾಸ್ ಆಗಿ ಎಂಜಾಯ್ ಮಾಡಿದ್ದಾರೆ. ನಟಿ ಗುಲಾಬಿ ಬಣ್ಣದ ಬಿಕಿನಿ ಧರಿಸಿದ್ದು ಸಖತ್ ಬೋಲ್ಡ್ ಲುಕ್ ನಲ್ಲಿ ಮಿಂಚಿದ್ದಾರೆ.

ನಟಿ ಯಾವುದೇ ಮೇಕಪ್ ಇಲ್ಲದೆ ಸನ್ಗ್ಲಾಸ್ ಧರಿಸಿ ಪೋಸ್ ನೀಡಿದ್ದಾರೆ.ಅನನ್ಯಾ ಬಿಕಿನಿ ಫೋಟೋಗಳಿಗೆ ನೆಟ್ಟಿಗರು ನಾನಾ ಬಗೆಯ ಪ್ರತಿಕ್ರಿಯೆ ನೀಡಿದ್ದಾರೆ. ಅನನ್ಯಾ ಅಭಿಮಾನಿಯೊಬ್ಬರು ಇದು ಫರ್ಪೆಕ್ಟ್ ಲುಕ್ ಎಂದು ಕಮೆಂಟ್ ಮಾಡಿದ್ದಾರೆ.

ಸ್ನೇಹಿತರ ಜೊತೆ ಟ್ರಿಪ್ ಹೋಗಿರುವ ನಟಿ ಅನನ್ಯಾ ಪಾಂಡೆ ಸಖತ್ ಎಂಜಾಯ್ ಮಾಡಿದ್ದಾರೆ. ಸದ್ಯ ನಟಿ ಬಿಕಿನಿ ಫೋಟೋಗಳಿಂದಲೇ ಹಲ್ಚಲ್ ಸೃಷ್ಟಿಸಿದ್ದಾರೆ.

ಸ್ಟುಡೆಂಟ್ ಆಫ್ ದಿ ಇಯರ್ 2 ಸಿನಿಮಾ ಮೂಲಕ ಬಾಲಿವುಡ್ಗೆ ಪ್ರವೇಶಿಸಿದ ನಟಿ ಆರಂಭದಲ್ಲೇ ಸ್ಟಾರ್ ಪಟ್ಟ ಗಿಟ್ಟಿಸಿ ಕೊಂಡವರು. ಸದ್ಯ 'ತು ಮೇರಿ ಮೈನ್ ತೇರಾ, ಮೈನ್ ತೇರಾ ತು ಮೇರಿ' ಎಂಬ ಚಿತ್ರದ ಶೂಟಿಂಗ್ನಲ್ಲಿ ತೊಡಗಿ ಕೊಂಡಿದ್ದಾರೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್ ಜೊತೆ ಕಾಣಿಸಿಕೊಳ್ಳಲಿದ್ದಾರೆ.