ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Auto LPG shortage: ಬೆಂಗಳೂರಿನಲ್ಲಿ ಎಲ್‌ಪಿಜಿಗೆ ಹಾಹಾಕಾರ; ಬಂಕ್‌ಗಳ ಮುಂದೆ ಕಿ.ಮೀ.ಗಟ್ಟಲೇ ಆಟೋಗಳ ಕ್ಯೂ!

Auto LPG shortage: ರಾಜ್ಯದಲ್ಲಿ ಗ್ಯಾಸ್‌ ಕೊರತೆ ಹಿನ್ನೆಲೆಯಲ್ಲಿ ಆಟೋ ಎಲ್‌ಪಿಜಿ ದರವು ಪೆಟ್ರೋಲ್‌ ಬೆಲೆಯನ್ನೂ ಮೀರಿಸಿದೆ. ಆಟೋ ಗ್ಯಾಸ್‌ 105 ರೂ.ಗೆ ಹೆಚ್ಚಳವಾಗಿದ್ದು, ಆಟೋ ಚಾಲಕರು ಪರದಾಡುವಂತಾಗಿದೆ. ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು ಎಂದು ಚಾಲಕರು ಆಗ್ರಹಿಸಿದ್ದಾರೆ.

ಎಲ್‌ಪಿಜಿಗೆ ಹಾಹಾಕಾರ; ಬಂಕ್‌ಗಳ ಮುಂದೆ ಕಿ.ಮೀ.ಗಟ್ಟಲೇ ಆಟೋಗಳ ಕ್ಯೂ!

ಬೆಂಗಳೂರಿನ ಕೆಂಗೇರಿಯಲ್ಲಿ ಬಂಕ್‌ ಬಳಿ ಸಾಲುಗಟ್ಟಿ ನಿಂತಿರುವ ಆಟೋಗಳು. (ಫೋಟೊಗಳು: ಸುಧಾಕರ್‌ ದೇವರಾಜ್‌, ವಿಶ್ವವಾಣಿ) -

Prabhakara R
Prabhakara R Apr 3, 2026 7:29 PM