ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Photos: ಸದ್ದಿಲ್ಲದೇ ಕರಾವಳಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ʻಜೋಡಿ ಹಕ್ಕಿʼ ಸೀರಿಯಲ್‌ ಖ್ಯಾತಿಯ ಚೈತ್ರಾ ರಾವ್‌

ಕಿರುತೆರೆಯ ಜನಪ್ರಿಯ ನಟಿ ಚೈತ್ರಾ ರಾವ್ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕರಾವಳಿ ಸಂಪ್ರದಾಯದಂತೆ ದೇವಾಲಯವೊಂದರಲ್ಲಿ ಅತ್ಯಂತ ಸರಳವಾಗಿ ಸಪ್ತಪದಿ ತುಳಿದಿದ್ದಾರೆ. 'ಜೋಡಿ ಹಕ್ಕಿ' ಧಾರಾವಾಹಿಯ 'ಜಾನಕಿ ಟೀಚರ್' ಎಂದೇ ಪ್ರಸಿದ್ಧಿ ಪಡೆದು ಕನ್ನಡಿಗರ ಮನಗೆದ್ದ ಪ್ರತಿಭಾವಂತ ನಟಿ ಚೈತ್ರಾ ರಾವ್. ಅಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಮುಕ್ತಾಯಗೊಂಡ 'ಭಾರ್ಗವಿ ಎಲ್‌ಎಲ್‌ಬಿ' ಧಾರಾವಾಹಿಯಲ್ಲೂ 'ಬೃಂದಾ' ಎಂಬ ನೆಗೆಟಿವ್ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಈ ಧಾರಾವಾಹಿ ಅಂತ್ಯಗೊಂಡ ಬೆನ್ನಲ್ಲೇ, ಚೈತ್ರಾ ರಾವ್ ತಮ್ಮ ಬದುಕಿನ ಹೊಸ ಪಯಣವನ್ನು ಆರಂಭಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರ ಮದುವೆಯ ಸುಂದರ ಕ್ಷಣಗಳ ಫೋಟೋ ಆಲ್ಬಂ ಇಲ್ಲಿದೆ ನೋಡಿ...

Photos: ʻಜೋಡಿ ಹಕ್ಕಿʼ  ಧಾರಾವಾಹಿ ಖ್ಯಾತಿಯ ನಟಿ ಚೈತ್ರಾ ರಾವ್‌ಗೆ ಮದುವೆ

-

Avinash GR
Avinash GR Sep 3, 2026 5:20 PM