ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cannes 2025: ಕೇನ್ಸ್ ಫಿಲ್ಮ್ ಫೆಸ್ಟಿವಲ್‌ಗೆ ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಗ್ರ್ಯಾಂಡ್ ಎಂಟ್ರಿ; ಅಮ್ಮನಿಗೆ ಹೋಲಿಸಿದ ನೆಟ್ಟಿಗರು

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ 78ನೇ ಅಂತಾರಾಷ್ಟ್ರೀಯ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ಗೆ ಮೇ 13ರಂದು ಚಾಲನೆ ಸಿಕ್ಕಿದೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್, ಹಾಲಿವುಡ್‌ನ ಅನೇಕ ತಾರೆಯರು ಆಗಮಿಸಿ ಹೊಸ ಮೆರುಗು ನೀಡುತ್ತಿದ್ದಾರೆ. ನಟಿ ಶ್ರೀದೇವಿ ಅವರ ಪುತ್ರಿ ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ಕೂಡ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಮಿಂಚಿದ್ದಾರೆ. ʼಹೋಮ್‌ ಬೌಂಡ್ʼ ಸಿನಿಮಾ ತಂಡದೊಂದಿಗೆ ಅವರು ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗಿದ್ದು, ಅವರ ಫೋಟೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ಕೇನ್ಸ್ ಫೆಸ್ಟಿವಲ್‌ನಲ್ಲಿ ಪಿಂಕ್ ಗೌನ್‌ನಲ್ಲಿ ಮಿಂಚಿದ ಜಾಹ್ನವಿ ಕಪೂರ್

Cannes 2025

Profile Pushpa Kumari May 21, 2025 6:19 PM