ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ 100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ; ಗ್ಯಾರಂಟಿ ಫಲಾನುಭವಿಗಳೊಂದಿಗೆ ಭೋಜನ ಸವಿದ ಸಿಎಂ ಡಿಕೆಶಿ

DK Shivakumar govt marks 100 days: ನಾಡಿನ ಜನರ ಬೆಂಬಲವೇ ನಮ್ಮ ಶಕ್ತಿ, ಜನರ ವಿಶ್ವಾಸವೇ ನಮ್ಮ ಬೆನ್ನೆಲುಬು. ಜನರ ಬದುಕಿನಲ್ಲಿ ಬದಲಾವಣೆ ತಂದು, ಕರ್ನಾಟಕವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವುದೇ ನಮ್ಮ ಧ್ಯೇಯ. ಪ್ರಜಾಸೇವಕನಾಗಿ ‘ಟೀಮ್‌ ಕರ್ನಾಟಕ’ದೊಂದಿಗೆ ನಿಮ್ಮ ಮುಂದಿದ್ದೇನೆ. ಕೃಷಿ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ ಹಾಗೂ ಜೀವನಮಟ್ಟ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ

ವಿಧಾನಸೌಧದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಕುಳಿತು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಾಳೆ‌ ಎಲೆ‌ ಭೋಜನ ಸೇವಿಸಿದರು. -

Prabhakara R
Prabhakara R Sep 10, 2026 7:16 PM