ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Deepika Padukone: ರೆಡ್ ಗೌನ್‌ನಲ್ಲಿ ಬಾಲಿವುಡ್ ಬ್ಯೂಟಿಯ ಕ್ಯೂಟ್ ಲುಕ್! ಇಲ್ಲಿವೆ ಫೋಟೋಸ್...!

ಬಾಲಿವುಡ್‌ನ ಲೇಡಿ ಸೂಪರ್‌ಸ್ಟಾರ್‌ ದೀಪಿಕಾ ಬಹು ಬೇಡಿಕೆಯ ನಟಿ. ಸದ್ಯ ತಾಯ್ತನದ ಬಳಿಕ ನಟಿ ದೀಪಿಕಾ ಪಡುಕೋಣೆ ಚಿತ್ರ ರಂಗಕ್ಕೆ ಕಮ್​ಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. ಈ ನಡುವೆ ನಟಿ ಸ್ಟಾಕ್‌ಹೋಮ್‌ನಲ್ಲಿ ನಡೆದ ಕಾರ್ಟಿಯರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

ಬಾಲಿವುಡ್‌ ಬ್ಯೂಟಿ ದೀಪಿಕಾ ಕ್ಯೂಟ್‌ ಲುಕ್‌ಗೆ ಫ್ಯಾನ್ಸ್‌ ಫುಲ್‌ ಫಿದಾ!

Profile Pushpa Kumari May 28, 2025 4:08 PM