ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Puppy Movie: 'ಪಪ್ಪಿ'ಗೆ ಧ್ರುವ ಸರ್ಜಾ ಸಾಥ್; ಮೇ 1ರಂದು ಉತ್ತರ ಕರ್ನಾಟದವರ ಚಿತ್ರ ತೆರೆಗೆ

ಕನ್ನಡ ಚಿತ್ರರಂಗದಲ್ಲಿ ಹೊಸಬರು ವಿಭಿನ್ನ ಪ್ರಯೋಗಳನ್ನು ಮಾಡುತ್ತಲೇ ಇರುತ್ತಾರೆ. ಆ ಪ್ರಯೋಗಳು ಸಕ್ಸಸ್‌ ಆಗಲಿ ಬಿಡಲಿ ತಮ್ಮ ಪ್ರಯತ್ನಗಳನ್ನು ಯಾವತ್ತೂ ಕೈ ಬಿಡೋದಿಲ್ಲ. ಈಗ ಹೊಸಬರೇ ಸೇರಿಕೊಂಡು ಉತ್ತರ ಕರ್ನಾಟದ ಜವಾರಿ ಭಾಷೆಯಲ್ಲೊಂದು ʼಪಪ್ಪಿʼ ಎಂಬ ಸಿನಿಮಾ ಮಾಡಿದ್ದು, ಇದರ ಟ್ರೈಲರ್‌ ಈಗಾಗಲೇ ದಾಖಲೆ ಬರೆದಿದೆ. ಟ್ರೈಲರ್‌ ನೋಡಿದವವರೆಲ್ಲರೂ ನಗುವ ಜತೆಗೆ ಭಾವುಕರಾಗಿದ್ದಾರೆ. ಒಂದೊಳ್ಳೆ ಕಥೆ ಹೇಳೋದಿಕ್ಕೆ ಹೊರಟಿರುವ ಯುವ ಪ್ರತಿಭೆಗಳಿಗೆ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್‌ ನೀಡಿದ್ದಾರೆ.

'ಪಪ್ಪಿ'ಗೆ ಧ್ರುವ ಸರ್ಜಾ ಸಾಥ್; ಮೇ 1ರಂದು ಚಿತ್ರ ತೆರೆಗೆ

Profile Ramesh B Apr 28, 2025 2:06 PM