ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fatima Sana Shaikh: ಶ್ರೀಲಂಕಾ ಪ್ರವಾಸದಲ್ಲಿ ಮಸ್ತ್ ಮಜಾ ಮಾಡಿದ ಬಾಲಿವುಡ್ ನಟಿ ಫಾತಿಮಾ

ಆಮೀರ್‌ ಖಾನ್ ನಟನೆಯ ‘ದಂಗಲ್’ ಸಿನಿಮಾದಲ್ಲಿ ಕಾಣಿಸಿಕೊಂಡು ಖ್ಯಾತಿ ಪಡೆದಿದ್ದ ನಟಿ ಫಾತಿಮಾ ಸನಾ ಶೇಕ್‌ ವೈಯಕ್ತಿಕ ವಿಚಾರವಾಗಿಯೂ ಆಗಾಗ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ನಟಿ ಫಾತಿಮಾ ಸನಾ ಶೇಕ್‌ ಇದೀಗ ಶ್ರೀಲಂಕಾ ಪ್ರವಾಸದಲ್ಲಿದ್ದು, ಅಲ್ಲಿನ ಸುಂದರ ಫೋಟೊಗಳನ್ನು ಶೇರ್ ಮಾಡಿದ್ದಾರೆ.

ಬಾಲಿವುಡ್ ನಟಿ ಫಾತಿಮಾ ಜಾಲಿ ಟ್ರಿಪ್- ಇಲ್ಲಿದೆ ಫೋಟೊ

Fatima Sana

Profile Pushpa Kumari Jun 25, 2025 7:33 PM