ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Genelia D'Souza: ರಾಷ್ಟ್ರಪತಿಗೆ ವಿಶೇಷ ಧನ್ಯವಾದ ತಿಳಿಸಿದ ನಟಿ ಜೆನಿಲಿಯಾ

ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ಹಾಗೂ ನಟಿ ಜೆನಿಲಿಯಾ ಡಿʼಸೋಜಾ ನಟಿಸಿರುವ ‘ಸಿತಾರೆ ಜಮೀನ್ ಪರ್’ ಚಿತ್ರ ಸಖತ್ ಸೌಂಡ್ ಮಾಡುತ್ತಿದೆ. ಜೂನ್ 20ರಂದು ಚಿತ್ರ ಬಿಡುಗಡೆಯಾಗಿದ್ದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾಗಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ನಟಿ ಜೆನಿಲಿಯಾ ಡಿʼಸೋಜಾ ಇದೀಗ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿರುವ ಫೋಟೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಷ್ಟ್ರಪತಿಗೆ ಧನ್ಯವಾದ ತಿಳಿಸಿದ ನಟಿ ಜೆನಿಲಿಯಾ

Genelia D'Souza

Profile Pushpa Kumari Jun 26, 2025 3:45 PM