ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆಯ ಆರ್ಭಟ; ಹಲವೆಡೆ ಕೆರೆಯಂತಾದ ರಸ್ತೆಗಳು, ಭಾರಿ ಸಂಚಾರ ದಟ್ಟಣೆ!

Karnataka Weather: ಮೇ 2ರಂದು ಉತ್ತರ ಕನ್ನಡ, ಧಾರವಾಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ ಸೇರಿ 16 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮುಂದುವರಿದ ಮಳೆಯ ಆರ್ಭಟ; ಹಲವೆಡೆ ಕೆರೆಯಂತಾದ ರಸ್ತೆಗಳು

ಬನ್ನೇರುಘಟ್ಟ ರಸ್ತೆ ಸಾಗರ ಜಂಕ್ಷನ್‌ನಲ್ಲಿ ಮಳೆ ನೀರು ನಿಂತಿರುವುದು ಮತ್ತು ಜಯನಗರದ ಕಾರ್ಮೆಲ್ ಕಾನ್ವೆಂಟ್ ಬಸ್ ನಿಲ್ದಾಣದ ಬಳಿ ಮರ ಬಿದ್ದಿರುವುದು. -

Prabhakara R
Prabhakara R May 1, 2026 8:37 PM