ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rains: ಬೆಂಗಳೂರಿನಲ್ಲಿ ಮಳೆ ಅಬ್ಬರ; ಕೆರೆಗಳಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

Heavy Rain in Bengaluru: ಬಿರುಗಾಳಿ ಸಹಿತ ಭಾರಿ ಮಳೆಯಿಂದ ಬೆಂಗಳೂರಿನ ಹಲವೆಡೆ ಮರಗಳು ನೆಲಕ್ಕುರುಳಿದ್ದು, ರಸ್ತೆಗಳು ಜಲಾವೃತವಾಗಿವೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಲ್ಲಿ ಬುಧವಾರವೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಬೆಂಗಳೂರಿನಲ್ಲಿ ಮಳೆ ಅಬ್ಬರ; ಕೆರೆಗಳಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ಸ್ಟೇಷನ್‌ ಬಳಿ ಮಳೆಯಿಂದ ರಸ್ತೆ ಜಲಾವೃತವಾಗಿರುವುದು (ಚಿತ್ರಗಳು: ಸುಧಾಕರ್‌ ದೇವರಾಜು-ವಿಶ್ವವಾಣಿ) -

Prabhakara R
Prabhakara R May 26, 2026 11:24 PM