ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Photos: ʻಮಾರ್ಕ್‌ʼ ಸಿನಿಮಾದಲ್ಲಿ ಸುದೀಪ್ ಮಾಸ್‌ ಅವತಾರ; ‌ಕಿಚ್ಚನ ಅಭಿಮಾನಿಗಳು ಫುಲ್‌ ಖುಷ್‌ ಆಗೋದು ಗ್ಯಾರಂಟಿ

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾ ಈಗಾಗಲೇ ದೊಡ್ಡ ಹೈಪ್ ಕ್ರಿಯೇಟ್ ಮಾಡಿದೆ. ಇದೀಗ ಚಿತ್ರದ ಕಾಳಿ ಸಾಂಗ್ ಬಿಡುಗಡೆಯಾಗಿದೆ. ಅನಿರುದ್ಧ ಶಾಸ್ತ್ರಿ ಸಾಹಿತ್ಯ ಬರೆದು ಹಾಡಿಗೆ ಧ್ವನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಈ ಗೀತೆಗಿದೆ. ಕಿಚ್ಚ ಕಾಳಿ ಹಾಡಿನಲ್ಲಿ ರುದ್ರಾವತಾರ ತಾಳಿದ್ದಾರೆ. ಕೈಯಲ್ಲಿ ತ್ರಿಶೂಲ ಹಿಡಿದು ದುಷ್ಟರ ಸಂಹಾರ ಮಾಡಲು ಹೊಸ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಈ ಲುಕ್‌ ಈಗ ಸಖತ್‌ ವೈರಲ್‌ ಆಗುತ್ತಿದೆ. ಇಲ್ಲಿವೆ ನೋಡಿ ಮೇಕಿಂಗ್‌ ಸ್ಟಿಲ್ಸ್

Photos: 'ಮಾರ್ಕ್'ನಲ್ಲಿ ಕಿಚ್ಚನ ರುದ್ರಾವತಾರ: ಸುದೀಪ್ ಫ್ಯಾನ್ಸ್ ಫಿದಾ!

-

Avinash GR
Avinash GR Dec 23, 2025 1:35 PM