ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ʻಜೈ ಶ್ರೀ ರಾಮ..ʼ ಎನ್ನುತ್ತಾ ಅಂಜನಾದ್ರಿ ಬೆಟ್ಟದಲ್ಲಿ ʻಜೈ ಹನುಮಾನ್‌ʼ ಸಿನಿಮಾ ಆರಂಭಿಸಿದ ರಿಷಬ್‌ ಶೆಟ್ಟಿ; ಇಲ್ಲಿವೆ ಮುಹೂರ್ತದ ಫೋಟೋಗಳು

ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಅಭಿನಯದ ʻಜೈ ಹನುಮಾನ್ʼ‌ ಸಿನಿಮಾಕ್ಕೆ ಕೊಪ್ಪಳದ ಗಂಗಾವತಿಯಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ನಟ ರಿಷಬ್‌ ಶೆಟ್ಟಿ, "ಜೈ ಶ್ರೀ ರಾಮ.. ಹನುಮಂತನ ದೈವಿಕ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್...‌ ಈ ಪವಿತ್ರ ಪ್ರಯಾಣವನ್ನು ಪ್ರಾರಂಭಿಸುವುದು ನನ್ನ ಹೃದಯವನ್ನು ಅಪಾರ ಕೃತಜ್ಞತೆ ಮತ್ತು ಜವಾಬ್ದಾರಿಯಿಂದ ತುಂಬಿಸಿದೆ" ಎಂದು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ ನೋಡಿ.

Photos: 'ಜೈ ಶ್ರೀರಾಮ್' ಎನ್ನುತ್ತಾ 'ಜೈ ಹನುಮಾನ್' ಶುರು ಮಾಡಿದ ರಿಷಬ್!

-

Avinash GR
Avinash GR Feb 22, 2026 8:05 PM