ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಆ 25 ನಿಮಿಷಗಳು...ಉಗ್ರರ ನೆಲೆಗೆ ನುಗ್ಗಿ ಪರಾಕ್ರಮ ಮೆರೆದ ಭಾರತ; ಇಲ್ಲಿದೆ ಕ್ಯಾಮೆರಾದಲ್ಲಿ ಸೆರೆಯಾದ ರೋಚಕ ಕ್ಷಣಗಳು...

ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿರುವುದಕ್ಕೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ 9 ಕಡೆ ಕ್ಷಿಪಣಿ ದಾಳಿ ನಡೆಸಿ ಸುಮಾರು 80ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ. ಪಹಲ್ಗಾಮ್‌ ದಾಳಿ ನಡೆದ ಸುಮಾರು 15 ದಿನಗಳ ಬಳಿಕ ಭಾರತೀಯ ಸೇನೆ ಈ ಕಾರ್ಯಾಚರಣೆ ಕೈಗೊಂಡಿದೆ. ಮೇ 7ರ ಮುಂಜಾನೆ ನಡೆದ ಈ ಆಪರೇಷನ್‌ನಲ್ಲಿ ಭಾರತೀಯ ಕರ ಸೇನೆ, ವಾಯು ಸೇನೆ ಮತ್ತು ನೌಕಾ ದಳದ ಸಿಬ್ಬಂದಿ ಭಾಗವಹಿಸಿದ್ದರು.

ಉಗ್ರರ ನೆಲೆಗೆ ನುಗ್ಗಿ ಪರಾಕ್ರಮ ಮೆರೆದ ಭಾರತ

Ramesh B Ramesh B May 7, 2025 4:12 PM