Vishwavani Global Achievers Award held at Manila, Philippines: ಕನ್ನಡಿಗರ ಜಾಗತಿಕ ಸಮಾವೇಶ- ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಸಂಭ್ರಮ
ಕನ್ನಡ ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿದೇಶದಲ್ಲಿ ನಾಡಿನ ಸಾಧಕರನ್ನು ಸನ್ಮಾನಿಸುವ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಕಾರ್ಮಕ್ರಮದ ವೇಳೆ ನಾನಾ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವುದರ ಜತೆ ಭಾರತ ಹಾಗೂ ಆಯಾ ದೇಶದ ಕಲೆ, ಸಂಸ್ಕೃತಿಯನ್ನು ಪಸರಿಸು ವಲ್ಲಿ ಪತ್ರಿಕೆ ಯಶಸ್ವಿಯಾಗಿದೆ. ಫಿಲಿಫೈನ್ಸ್ʼನಲ್ಲಿ ನಡೆದ ಕಾರ್ಯ ಕ್ರಮದ ಝಲಕ್ ಇಲ್ಲಿದೆ.
-
Ashok Nayak
May 17, 2026 9:59 AM
ಕನ್ನಡ ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿದೇಶದಲ್ಲಿ ನಾಡಿನ ಸಾಧಕರನ್ನು ಸನ್ಮಾನಿಸುವ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಕಾರ್ಮಕ್ರಮದ ವೇಳೆ ನಾನಾ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವುದರ ಜತೆ ಭಾರತ ಹಾಗೂ ಆಯಾ ದೇಶದ ಕಲೆ, ಸಂಸ್ಕೃತಿಯನ್ನು ಪಸರಿಸುವಲ್ಲಿ ಪತ್ರಿಕೆ ಯಶಸ್ವಿಯಾಗಿದೆ. ಫಿಲಿಫೈನ್ಸ್ʼನಲ್ಲಿ ನಡೆದ ಕಾರ್ಯ ಕ್ರಮದ ಝಲಕ್ ಇಲ್ಲಿದೆ.