ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kerala Assembly Election 2026: ದೇವರ ನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಪ್ರಚಾರ; ಎಲ್‌ಡಿಎಫ್‌-ಯುಡಿಎಫ್‌ ವಿರುದ್ಧ ಗುಡುಗು

ಕೇರಳಂ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್‌ 9ರಂದು ಮತದಾನ ನಡೆಯಲಿದ್ದು, ದೇಶದ ಕುತೂಹಲ ಕೆರಳಿಸಿದೆ. ಎಲ್‌ಡಿಎಫ್‌ ಮತ್ತು ಯುಡಿಎಫ್‌ಗೆ ಟಕ್ಕರ್‌ ಕೊಟ್ಟು ಈ ಬಾರಿ ಬಿಜೆಪಿ ಕೆಲವು ಕ್ಷೇತ್ರಗಳಲ್ಲಾದರೂ ಜಯ ಗಳಿಸಲಿದೆ ಎನ್ನುವ ಲೆಕ್ಕಾಚಾರ ಅರಂಭವಾಗಿದೆ. 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 1 ಕ್ಷೇತ್ರದಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಕೇರಳಂನ ಜನತೆ ಕೇಸರಿ ಪಕ್ಷದತ್ತ ಒಲವು ತೋರಿಸುತ್ತಿರುವುದು ಎನ್‌ಡಿಎಯ ನಿರೀಕ್ಷೆ ಮೂಡುವಂತೆ ಮಾಡಿದೆ. ಅಲ್ಲದೆ ಭಾನುವಾರ (ಮಾರ್ಚ್‌ 29) ಪ್ರಧಾನಿ ನರೇಂದ್ರ ಮೋದಿ ಕೇರಳಂಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಿದರು. ಪಾಲಕ್ಕಾಡ್‌ ಮತ್ತು ತ್ರಿಶೂರ್‌ನಲ್ಲಿ ಸಂಚರಿಸಿ ಮಿಂಚು ಹರಿಸಿದರು.

ಕೇರಳಂನಲ್ಲಿ ಮೋದಿ ಮಿಂಚು; ದೇವರ ನಾಡಲ್ಲಿ ಈ ಬಾರಿ ತಾವರೆ ಅರಳುತ್ತಾ?

ಕೇರಳಂನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ -

Ramesh Ballamoole
Ramesh Ballamoole Mar 29, 2026 9:32 PM