ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಇಂದು ವರನಟ ಡಾ.ರಾಜ್‌ ಕುಮಾರ್​ ಪುಣ್ಯತಿಥಿ; ನಟಸಾರ್ವಭೌಮನ ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ

ನಟ ಡಾ.ರಾಜ್ ಕುಮಾರ್ ಅವರು 2006ರ ಏಪ್ರಿಲ್​​ 12ರಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅಂದು ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು. ಆದ್ರೆ ಅವರ ನೆನಪು ಪ್ರತೀ ಕನ್ನಡಿಗರೆದೆಯಲ್ಲಿ ಅಚ್ಚಳಿಯದೇ ಉಳಿದಿದೆ. ಇಂದಿಗೂ ಕನ್ನಡ ಚಿತ್ರರಂಗದ ಕೀರ್ತಿಯಾಗಿ ಅವರ ನಟಸಾರ್ವಭೌಮನ ಸ್ಮರಣೆಯಾಗುತ್ತಿದೆ. ನಟ ರಾಜ್ ಕುಮಾರ್ ಅವರ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಕೆ ಮಾಡಿದ್ದಾರೆ.

ಇಂದು ಡಾ.ರಾಜ್‌​ ಪುಣ್ಯತಿಥಿ; ನಟಸಾರ್ವಭೌಮನ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

-

Profile
Vishwavani News Apr 12, 2025 12:49 PM