ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಿಜಯ್‌ ದೇವರಕೊಂಡ ತಾಳಿ ಕಟ್ಟುವ ವೇಳೆ ಕಣ್ತುಂಬಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ವಿರೋಶ್ ವಿವಾಹದ ಫೋಟೊಗಳು

ಕೊಡಗಿನ ಕುವರಿ, ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಇದೀಗ ಅಧಿಕೃತವಾಗಿ ಹೈದರಾಬಾದ್‌ನ ಸೊಸೆಯಾಗಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಶ್ಮಿಕಾ ತೆಲುಗು ನಟ ವಿಜಯ್‌ ದೇವರಕೊಂಡ ಅವರನ್ನು ವರಿಸಿದರು. ಅ ಮೂಲಕ ಇಬ್ಬರ ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಬಿದ್ದಿದೆ. ಆಪ್ತರ ಸಮ್ಮುಖದಲ್ಲಿ ಈ ಸ್ಟಾರ್‌ ಜೋಡಿ ಸಪ್ತಪದಿ ತುಳಿಯಿತು. ಗುರುವಾರ (ಫೆಬ್ರವರಿ 26) ತೆಲುಗು ಸಂಪ್ರದಾಯದಂತೆ ಮದುವೆ ನಡೆದರೆ ಸಂಜೆ ಕೊಡುಗು ರೀತಿಯ ಆಚರಣೆ ನಡೆಯಿತು.

ಇಲ್ಲಿದೆ ವಿರೋಶ್ ವಿವಾಹದ ಫೋಟೊಗಳು

ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ಮದುವೆಯ ಕ್ಷಣ. -

Ramesh Ballamoole
Ramesh Ballamoole Feb 26, 2026 8:48 PM