ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sonu Nigam: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆದ ಬೆನ್ನಲ್ಲೇ ಇನ್ಸ್ಟಾಗ್ರಾಂನಲ್ಲಿ ಸೋನು ನಿಗಮ್‌ ಪೋಸ್ಟ್‌ ; ಹೇಳಿದ್ದೇನು?

ಕನ್ನಡಿಗರನ್ನು ಪಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿದ ಖ್ಯಾತ ಗಾಯಕ ಸೋನು ನಿಗಮ್ (Singer Sonu Nigam) ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲಾಗಿದೆ. ಈ ಕುರಿತು ಇದೀಗ ಸೋನು ನಿಗಮ್‌ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಒಂದನ್ನು ಮಾಡಿದ್ದಾರೆ. ಅದರಲ್ಲಿ ಅವರು ಕನ್ನಡಿಗರ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಬ್ಯಾನ್‌ ಬಳಿಕ  ಇನ್ಸ್ಟಾಗ್ರಾಂನಲ್ಲಿ ಸೋನು ನಿಗಮ್‌ ಪೋಸ್ಟ್‌ ; ಹೇಳಿದ್ದೇನು?

Profile Vishakha Bhat May 5, 2025 4:33 PM