ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Special Photo Gallery: ವಿಶ್ವವಾಣಿ ಪುಸ್ತಕ ಬಿಡುಗಡೆ ಸಮಾರಂಭ; ಅನಂತನಾಗ್ ಜತೆ ಅಭಿಮಾನಿಗಳು!

Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ 9 ಪುಸ್ತಕಗಳ ಬಿಡುಗಡೆ ಸಮಾರಂಭ ನೆರವೇರಿತು. ವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ , ಹಿರಿಯ ನಟ ಅನಂತನಾಗ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಅಭಿಮಾನಿಗಳು ಅನಂತನಾಗ್‌ ಜತೆ ಫೋಟೊ ಕ್ಲಿಕ್ಕಿಸಿಕೊಂಡರು. ಇಲ್ಲಿದೆ ವಿಶೇಷ ಫೋಟೊ ಗ್ಯಾಲರಿ.

ಅನಂತನಾಗ್ ಜತೆ ಅಭಿಮಾನಿಗಳು; ಇಲ್ಲಿದೆ ನೋಡಿ ಫೋಟೊ ಗ್ಯಾಲರಿ

ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು -

Ramesh Ballamoole
Ramesh Ballamoole Aug 2, 2026 11:28 PM