ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಫೋಟೋ ಗ್ಯಾಲರಿ: ರಷ್ಯಾದಲ್ಲಿ ನಾಡಿನ 21 ಸಾಧಕರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಪ್ರದಾನ ಹೀಗಿತ್ತು

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ‘ವಿಶ್ವವಾಣಿ’ ಏರ್ಪಡಿಸಿದ್ದ ಗ್ಲೋಬಲ್ ಅಚೀವರ್ಸ್ ಸಮ್ಮೇಳನದಲ್ಲಿ ಕನ್ನಡ ನಾಡಿನ 21 ಸಾಧಕರಿಗೆ ʼವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿʼ ನೀಡಿ ಪುರಸ್ಕರಿಸಲಾಯಿತು. ಭಾರತ ಮತ್ತು ರಷ್ಯಾದ ಗಣ್ಯರ ಸಮ್ಮುಖದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಮಾಜ ಸೇವೆ, ಕೃಷಿ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಚಿತ್ರರಂಗ, ಕೈಗಾರಿಕೋದ್ಯಮ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಮುಂತಾದ ಹಲವು ರಂಗಗಳಲ್ಲಿ ಸಾಧನೆ ಗೈಯುತ್ತಿರುವವರನ್ನು ಗುರುತಿಸಿ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗೌರವಿಸಲಾಯಿತು.

ಫೋಟೋ ಗ್ಯಾಲರಿ: ಮಾಸ್ಕೋದಲ್ಲಿ ಕಂಗೊಳಿಸಿದ ವಿಶ್ವವಾಣಿ ಸಾಧಕರ ಸಂಗಮ

ವಿಶ್ವವಾಣಿ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಹಾಗೂ ಮಾಸ್ಕೋದ ಗಣ್ಯರೊಂದಿಗೆ 21 ಮಂದಿ ʼವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿʼ ಪುರಸ್ಕೃತರು.

ಹರೀಶ್‌ ಕೇರ ಹರೀಶ್‌ ಕೇರ Apr 26, 2025 2:00 PM