ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishweshwar Bhat's Book Release: ವಿಶ್ವೇಶ್ವರ ಭಟ್‌ ಅವರ 103ನೇ ಪುಸ್ತಕ 'ಬದುಕುಳಿದವರು ಕಂಡಂತೆʼ ಬಿಡುಗಡೆ; ಫೋಟೊಗಳು ಇಲ್ಲಿವೆ

Badukulidavaru Kandanthe Book: ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್‌ ಅವರ 103ನೇ ಪುಸ್ತಕ 'ಬದುಕುಳಿದವರು ಕಂಡಂತೆʼ ಅನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಬೆಂಗಳೂರಿನಲ್ಲಿ ಭಾನುವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಶ್ವವಾಣಿ ಪುಸ್ತಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕಿ ಸುಷ್ಮಾ ಭಟ್, ಇಸ್ರೇಲ್ ಕಾನ್ಸುಲೇಟ್ ಜನರಲ್‌ನ ಡೆಪ್ಯುಟಿ ಕಾನ್ಸುಲ್ ಜನರಲ್ ಇನ್ಬಾಲ್ ಸ್ಟೋನ್ ಉಪಸ್ಥಿತರಿದ್ದರು.

ವಿಶ್ವೇಶ್ವರ ಭಟ್‌ ಅವರ 103ನೇ ಪುಸ್ತಕ 'ಬದುಕುಳಿದವರು ಕಂಡಂತೆʼ ಬಿಡುಗಡೆ

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ -

Prabhakara R
Prabhakara R Nov 16, 2025 9:40 PM