About Us Advertise with us Be a Reporter E-Paper

Breaking Newsರಾಜ್ಯ

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವ ಶಂಕೆ  ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪರೀಕ್ಷೆ ಮುಂದೂಡಿದೆ. ಈ ಬಗ್ಗೆ ನೇಮಕಾತಿ ವಿಭಾಗದ ಎಡಿಜಿಪಿ ಅಧಿಕೃತ ಮಾಹಿತಿ ನೀಡಿದ್ದಾರೆ. ನವೆಂಬರ್ 25ರಂದು ನಡೆಯಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕ ನಿಗದಿಪಡಿಸುವುದಾಗಿ ಎಡಿಜಿಪಿ ಮಾಹಿತಿ ನೀಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close