About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ವರ್ಧಂತಿ ಮಹೋತ್ಸವ: ನಾಡದೇವಿಗೆ ಪೂಜೆ ಸಲ್ಲಿಸಿದ ಒಡೆಯರ್ ಕುಟುಂಬ(ವಿಡಿಯೋ)

ಮೈಸೂರು: ಚಾಮುಂಡಿಬೆಟ್ಟದಲ್ಲಿ ವರ್ಧಂತಿ ಮಹೋತ್ಸವ ನಡೆಯುತ್ತಿದ್ದು, ಯದುವಂಶದ ಮಹಾರಾಜ ಯದುವೀರ್ ಕುಟುಂಬ ಸಮೇತ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದರು.

ಮೈಸೂರು ರಾಜಮನೆತನದ ಸಮ್ಮುಖದಲ್ಲಿ ಪಲ್ಲಕಿ ಉತ್ಸವ ನಡೆಯಿತು. ರಾಜಮಾತೆ ಪ್ರಮೋದ ದೇವಿ ಒಡೆಯರ್ ರಿಂದ ಪೂಜೆ ಸಲ್ಲಿಸಿದರು.

ಇಂದು ಮೂರನೇ ಆಷಾಢ ಶುಕ್ರವಾರ ಜತೆಗೆ ಚಾಮುಂಡೇಶ್ವರಿ ತಾಯಿತ ವರ್ಧಂತಿ ಮಹೋತ್ಸವ. ಈ ಹಿನ್ನಲೆಯಲ್ಲಿ ದೇವಿಯ ದರ್ಶನ ಪಡೆಯಲು ಕುಟುಂಬ ಸಮೇತ ಆಗಮಿಸಿದ್ದೇವೆ. ನಾಡಿನ ಜನತೆಗೆ ಒಳಿತಾಗಲಿ ಎಂದು ಆ ದೇವಿಯಲ್ಲಿ ಪ್ರಾರ್ಥಿಸುವುದಾಗಿ ಯದುವೀರ್ ಸುದ್ದಿಗಾರರಿಗೆ ತಿಳಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close