ಮಾ.21ರಿಂದ ಬಿಜೆಪಿ ಮುಷ್ಠಿಧಾನ್ಯ ಸಂಗ್ರಹ ಅಭಿಯಾನ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರೈತರ ಓಲೈಕೆಗೆ ‘ಮುಷ್ಠಿ ಸಂಗ್ರಹ ಅಭಿಯಾನ’ ನಡೆಸುತ್ತಿರುವ ರಾಜ್ಯ ಬಿಜೆಪಿ, ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ 6,000 ರೈತ ಮಿತ್ರರನ್ನು ನೇಮಿಸಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ.21ರಿಂದ 15 ದಿನಗಳವರೆಗೆ ರಾಜ್ಯದ ಎಲ್ಲ ಗ್ರಾಮಗಳಲ್ಲಿ ನಮ್ಮ ಕಾರ್ಯಕರ್ತರು ರೈತರ ಮನೆಗಳಿಗೆ ಭೇಟಿ ನೀಡಿ ಅವರಿಂದ ಮುಷ್ಠಿ ಧಾನ್ಯ ಸಂಗ್ರಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಏ.6ರವರೆಗೆ ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಧಾನ್ಯ ಸಂಗ್ರಹಿಸಿದ ಬಿಎಸ್‌ವೈ ಬರೆದಿರುವ ಪತ್ರ ನೀಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

one × 4 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

 

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

Back To Top