About Us Advertise with us Be a Reporter E-Paper

Breaking Newsರಾಜ್ಯ

ಚುನಾವಣಾಧಿಕಾರಿಗಳ ವಿರುದ್ದ ಪ್ರತಿಭಟನೆ

ತುಮಕೂರು: ಚುನಾವಣಾಧಿಕಾರಿಗಳ ವಿರುದ್ದವೇ ಪ್ರತಿಭಟನೆ ನಡೆಸಿದ ಘಟನೆ ತುಮಕೂರಿನ ಕೆ.ಆರ್.ಬಡಾವಣೆಯ 5ನೇ ವಾರ್ಡ್ ನಲ್ಲಿ ನಡೆದಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವುದರಿಂದ ಕುಪಿತಗೊಂಡ ಜನರು ಚುನಾವಣಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಮತದಾರರ ಪಟ್ಟಿಯಿಂದ 100 ಕ್ಕೂ ಹೆಚ್ಚು ಮಂದಿ ಹೆಸರು ನಾಪತ್ತೆಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕಿದ್ವಿ, ಆದರೆ ಈ ಬಾರಿ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

Tags

Related Articles

Leave a Reply

Your email address will not be published. Required fields are marked *

Language
Close