About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮೀಸಲಿಗಾಗಿ ಮುಸ್ಲಿಂ ಮುಕ್‌ ಮೋರ್ಚಾ ಪ್ರತಿಭಟನೆ

ಪುಣೆ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲು ನೀಡುವಂತೆ ಆಗ್ರಹಿಸಿ ಭಾನಿವಾರ ಮುಸ್ಲಿಂ ಮುಕ್‌ ಮೋರ್ಚಾ ಪ್ರತಿಭಟನೆಯನ್ನು ನಡೆಸಿದರು.

ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲು ಜತೆಗೆ ಗೋ ರಕ್ಷಣೆಯ ಹೆಸರಿನಲ್ಲಿ  ಮುಸ್ಲಿಂರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿ ನಿಲ್ಲಬೇಕು. ದಾಳಿ ನಡೆದವರ ಮೇಲೆ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು ಹಾಗೂ ವಕ್ಪ್‌ ಮಂಡಳಿಯ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ಹಿಂತಿರುಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದರು.

ಗೋರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳು ಹೆಚ್ಚಾಗಿದ್ದು, ಇದರಿಂದ ಮುಸ್ಲಿಂರಿಗೆ ರಕ್ಷಿಸುವಂತೆ ಕಾಳಜಿ ವಹಿಸುವ ದೌರ್ಜನ್ಯ ಕಾನೂನು ತಿದ್ದುಪಡಿ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close