ಮಳೆಗೆ ಹೈರಾಣ: ಸಂಚಾರ ದಟ್ಟಣೆ, ರೈಲುಯಾನ ವಿಳಂಬ

Posted In : ದೇಶ

ಮುಂಬೈ: ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಮುಂಬೈ ಜನತೆ ಹೈರಾಣಾದರು. ಅಂಧೇರಿಯ ಒಳಾಂಗಣ ರಸ್ತೆಗಳಲ್ಲಿ ತುಂಬಿದ ನೀರು ಸಂಚಾರ ದಟ್ಟಣೆಗೆ ಸಾಕ್ಷಿಯಾಯಿತು.

ಕಳೆದ 11ರಂದು ನಗರದಲ್ಲಿ 35 ಡಿಗ್ರಿ ತಾಪಮಾನ ದಾಖಲಾಯಿತು. ಇದು ಸಾಮಾನ್ಯಕ್ಕಿಂತ ಹೆಚ್ಚು. ಪೂರ್ವ ದಿಕ್ಕಿನಿಂದ ಬೀಸುತ್ತಿರುವ ಭಾರೀ ಗಾಳಿಯ ಪರಿಣಾಮ ಹವಾಮಾನದಲ್ಲಿ ಬದಲಾವಣೆ ಕಂಡುಬಂತು. ಇನ್ನೊಂದು ದಿನ ಇದೇ ರೀತಿಯ ವಾತಾವರಣ ಮುಂದುವರೆಯಲಿದ್ದು, ತಾಪಮಾನದಲ್ಲಿ ಇಳಿಕೆ ಕಂಡುಬರಲಿದೆ.

Leave a Reply

Your email address will not be published. Required fields are marked *

3 × 5 =

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top