About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮಹಿಳೆ ಮೇಲೆ ಅತ್ಯಾಚಾರ, ಮನೆ ಲೂಟಿ

ಘಾಜಿಯಾಬಾದ್‌: ಕುಟುಂಬ ಸದಸ್ಯರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡು ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿ, ಮನೆ ಲೂಟಿ ಮಾಡಿರುವ ಆಘಾತಕಾರಿ ಘಟನೆ ಘಾಜಿಯಾಬಾದ್‌ನ ಕಾಕ್ರಾ ಎಂಬ ಗ್ರಾಮದಲ್ಲಿ ನಡೆದಿದೆ.

ಐವರು ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಕುಟುಂಬಸ್ಥರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದೆ. ನಂತರ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಲ್ಲದೆ ಮನೆಯನ್ನು ಲೂಟಿ ಮಾಡಿದ್ದಾರೆ ಎಂದು ಡಿವೈಎಸ್​ಪಿ ಪ್ರಭಾತ್‌ ಕುಮಾರ್‌ ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಎಫ್‌ಐರ್‌ ದಾಖಲಿಸಿಕೊಂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close