ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರ್ಮಿಕ

ದಿನ ಭವಿಷ್ಯ, ಆಗಸ್ಟ್‌ 11, 2026: ಅವಿವಾಹಿತರಿಗೆ ಶುಭ ಸುದ್ದಿ; ಇಂದು ಮದುವೆಗೆ ಸಂಬಂಧ ಕೂಡಿ ಬರಲಿದೆ

ಬಂಧು-ಮಿತ್ರರಿಂದ ಉತ್ತಮ ಸಹಕಾರ

Horoscope Today August 11th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಚತುದರ್ಶಿ ತಿಥಿ, ಪುನರ್ವಸು ನಕ್ಷತ್ರದ ಆಗಸ್ಟ್ 11ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Annabrahma Chaturmasya: ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

Shri Raghaveshwara Bharathi Swamiji: ಆಹಾರ ದೇಹದಲ್ಲಿದಾಗ ಮನಸ್ಸಿನಲ್ಲಿ ಆಲೋಚನೆಗಳ ಅಲೆ ಏಳುವುದು ಸಾಮಾನ್ಯ. ಏಕೆಂದರೆ ಆಹಾರಕ್ಕೆ ತಾಮಸ ಗುಣವಿದೆ. ಉಪವಾಸವು ತಾಮಸವನ್ನು ದೂರವಿಡುವ ಪ್ರಕ್ರಿಯೆಯಾಗಿದ್ದು, ಖಾಲಿ ಹೊಟ್ಟೆಯು ಧ್ಯಾನಾದಿಗಳಿಗೆ ಪ್ರಶಸ್ತವಾಗಿದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಮಂತ್ರಾಲಯದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ 14ನೇ ಚಾತುರ್ಮಾಸ್ಯ ದೀಕ್ಷೆ ಆರಂಭ

ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ದೀಕ್ಷೆ ಆರಂಭ

: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಂತ್ರಾಲಯದಲ್ಲಿ ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು. ಚಾತುರ್ಮಾಸ್ಯ ಅವಧಿಯಲ್ಲಿ ಮಂತ್ರಾಲಯದ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ದಿನ ಭವಿಷ್ಯ, ಆಗಸ್ಟ್‌ 10, 2026: ಇಂದು ಕಾಡಲಿದೆ ಆರ್ಥಿಕ ಸಂಕಷ್ಟ,ಯೋಚಿಸಿ ನಿರ್ಧಾರ ಕೈಗೊಳ್ಳಿ

ಈ ರಾಶಿಯವರು ಇಂದು ಯೋಚಿಸಿ ನಿರ್ಧಾರ ಕೈಗೊಳ್ಳಿ

Horoscope Today August 10th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ,  ತ್ರಯೋದಶಿ ತಿಥಿ, ಆರಿದ್ರಾ ನಕ್ಷತ್ರದ ಆಗಸ್ಟ್ 10ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ದಿನ ಭವಿಷ್ಯ, ಆಗಸ್ಟ್‌ 9, 2026: ಏಕಾದಶಿಯ ಈ ದಿನ ಯಶಸ್ಸು, ಮಾನಸಿಕ ನೆಮ್ಮದಿ

ಈ ರಾಶಿಯವರಿಗೆ ಇಂದು ಕೆಲಸದಲ್ಲಿ ಹೊಸ ಹುರುಪು ಬರಲಿದೆ

Horoscope Today August 9th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಏಕಾದಶಿ ತಿಥಿ, ಮೃಗಶಿರ ನಕ್ಷತ್ರದ ಆಗಸ್ಟ್ 9ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

Annabrahma Chaturmasya: ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ: ರಾಘವೇಶ್ವರ ಭಾರತೀ ಶ್ರೀ

ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಭೋಜನವನ್ನು ತಪಸ್ಸೆಂದು ಹೇಳಿದ್ದು, ಆಹಾರದಲ್ಲಿ ಹಿತ - ಮಿತ ಎಂಬುದು ವ್ಯಕ್ತಿಗತವಾಗಿದ್ದು, ವೃತ್ತಿ ಪ್ರವೃತ್ತಿ, ಹಿನ್ನೆಲೆ ಇತ್ಯಾದಿಗಳನ್ನು ಆಧರಿಸಿ ವ್ಯಕ್ತಿಯ ಹಿತ ಮಿತಗಳು ನಿರ್ಧಾರವಾಗುತ್ತದೆ. ಯಜ್ಞಕ್ಕೆ ಯೋಗ್ಯವಾದ ಆಹಾರಕ್ಕೆ ಮೇಧ್ಯಾ ಎಂಬ ಹೆಸರಿದ್ದು, ಅಂತಹ ಉತ್ಕೃಷ್ಟ ಆಹಾರವನ್ನು ಸ್ವೀಕರಿಸುವುದರಿಂದ ನಮ್ಮೊಳಗಿನ ಅಗ್ನಿಯನ್ನು ಜಾಗೃತ ಗೊಳಿಸಬಹುದು. ದೇಹವೆಂಬ ಪೆಟ್ಟಿಗೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳಿಗೂ ಅಗ್ನಿಜಾಗರಣ ಉತ್ತರವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ

Madhugiri News: ಮಧುಗಿರಿ ಪಟ್ಟಣದ ದೊಡ್ಡಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಮಠಾಧ್ಯಕ್ಷರಾದ ಷ॥ ಬ್ರಹ್ಮ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

Astro Tips: ಶನಿವಾರ ಆಂಜನೇಯನ ಆರಾಧನೆ ವೇಳೆ ಈ ವಸ್ತುಗಳನ್ನು ಅರ್ಪಿಸಿದರೆ ಇಷ್ಟಾರ್ಥ ಸಿದ್ಧಿ ಗ್ಯಾರೆಂಟಿ!

ಆಂಜನೇಯನ ಪೂಜೆಯಲ್ಲಿ ಮರೆಯದಿರಿ ಈ 5 ವಸ್ತು

ಹಿಂದೂ ಧರ್ಮದಲ್ಲಿ ಶನಿವಾರವನ್ನು ಹನುಮಂತನ ಆರಾಧನೆಗೆ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ದಿನ ಭಕ್ತಿ ಮತ್ತು ಶ್ರದ್ಧೆಯಿಂದ ಹನುಮಂತನನ್ನು ಪೂಜಿಸಿ ವೀಳ್ಯದೆಲೆ, ಇಮರ್ತಿ, ತೆಂಗಿನಕಾಯಿ, ಬೆಲ್ಲ-ಹುರಿಗಡಲೆ ಹಾಗೂ ಲವಂಗ, ಏಲಕ್ಕಿ, ಅಡಿಕೆಯನ್ನು ನೈವೇದ್ಯವಾಗಿ ಅರ್ಪಿಸಿದರೆ ಅವರ ಕೃಪೆ ಲಭಿಸುತ್ತದೆ ಎನ್ನಲಾಗುತ್ತದೆ. ಇದರಿಂದ ಜೀವನದಲ್ಲಿನ ಸಂಕಷ್ಟಗಳು ದೂರವಾಗಿ, ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಾಗುವುದು, ಮನಸ್ಸಿನ ಇಷ್ಟಾರ್ಥಗಳು ಈಡೇರುವುದು ಹಾಗೂ ಸುಖ-ಶಾಂತಿ ಮತ್ತು ಸಮೃದ್ಧಿ ದೊರೆಯುತ್ತದೆ ಎಂಬುದು ಧಾರ್ಮಿಕ ನಂಬಿಕೆಯಾಗಿದೆ.

ದಿನ ಭವಿಷ್ಯ, ಆಗಸ್ಟ್‌ 8, 2026: ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಪ್ರಮುಖ ಬದಲಾವಣೆ ಸಾಧ್ಯ!

ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗುವ ದಿನ!

Horoscope Today August 8th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ದಶಮಿ ತಿಥಿ, ರೋಹಿಣಿ ನಕ್ಷತ್ರದ, ಆಗಸ್ಟ್ 8ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

Annabrahma Chaturmasya: ಭೋಜನವೆಂಬುದು ಯಜ್ಞ, ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ: ರಾಘವೇಶ್ವರ ಭಾರತೀ ಶ್ರೀ

Annabrahma Chaturmasya: ಭೋಜನವೆಂಬುದು ಯಜ್ಞ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಮ್ಮೊಳಗಿರುವ ಜಠರಾಗ್ನಿಯೇ ಅಗ್ನಿಯಾಗಿದ್ದು, ನಾವು ಮಾಡುವ ಊಟವೇ ಇದಕ್ಕೆ ಅರ್ಪಿಸುವ ಹವಿಸ್ಸಾಗಿದೆ. ನಮಗೇ ಎಂದು ಕೊಳ್ಳದೇ ನಮ್ಮೊಳಗಿರುವ ಪರಮಾತ್ಮನಿಗೆ ಎಂದು ಊಟವನ್ನು ವಿಧಿವತ್ತಾಗಿ ಸೇವಿಸಿದಾಗ ಅದು ನಿಜವಾಗಿ ಯಜ್ಞವೇ ಆಗುತ್ತದೆ. ಸರಿಯಾದ ಕ್ರಮ ಹಾಗೂ ಹೊತ್ತಿನಲ್ಲಿ ಮಾಡುವ ಭೋಜನವು ಅಗ್ನಿಹೋತ್ರವೇ ಆಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದಿನ ಭವಿಷ್ಯ, ಆಗಸ್ಟ್‌ 7, 2026: ಈ ರಾಶಿಗೆ ಕೆಲಸದ ಹೊರೆ ಹೆಚ್ಚಾದರೂ ಫಲ ಸಿಗುವ ದಿನ!

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ

Horoscope Today August 7th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಕೃತಿಕಾ ನಕ್ಷತ್ರದ, ಆಗಸ್ಟ್ 7ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

Annabrahma chaturmasya: ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು; ರಾಘವೇಶ್ವರ ಶ್ರೀ ವಿಶ್ಲೇಷಣೆ

ಭೋಜನವೆಂದರೆ ಅದ್ವೈತ ಸಾಧನೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವವು ಉತ್ಕೃಷ್ಟ ಆಹಾರವನ್ನೇ ಸ್ವೀಕರಿಸಬೇಕಾಗುತ್ತದೆ. ದೋಷಯುಕ್ತ ಆಹಾರವನ್ನು ಸೇವಿಸಿದಾಗ ಅದು ನಮ್ಮ ಜೀವಕ್ಕೆ ಹಾನಿಯನ್ನು ಮಾಡುವುದರ ಜತೆಗೆ ಮುಂದಿನ ಪೀಳಿಗೆಗೂ ದೋಷವನ್ನು ವರ್ಗಾಯಿಸುತ್ತದೆ. ಹಾಗಾಗಿ ಜೀವವೆಂಬ ಯಂತ್ರಕ್ಕೆ ಉತ್ತಮವಾದ ಆಹಾರವೆಂಬ ಇಂಧನವನ್ನಷ್ಟೇ ನೀಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದಿನ ಭವಿಷ್ಯ, ಆಗಸ್ಟ್‌ 6, 2026: ಈ ರಾಶಿಯವರ ಯಶಸ್ಸು ಹಾಗೂ ಗೌರವ ಇಂದು ಹೆಚ್ಚಾಗುವ ದಿನ!

ಈ ರಾಶಿಯವರಿಗೆ ಹಳೆಯ ಸಂಬಂಧದಿಂದ ಇಂದು ಒಳಿತು!

Horoscope Today August 6th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಕೃತಿಕಾ ನಕ್ಷತ್ರದ, ಆಗಸ್ಟ್  6ನೇ ತಾರೀಖಿನ ಗುರುವಾರದ ಈ ದಿ‌ನ ಸೂರ್ಯ ಕರ್ಕಾಟಕ ರಾಶಿಯಲ್ಲಿದ್ದಾನೆ. ಇಂದು ಗೌರವದ ಜೊತೆಗೆ ಅಧಿಕಾರಿಗಳ ಬೆಂಬಲ ಸಿಗುತ್ತದೆ.

Shravana Special 2026: ಫೆಸ್ಟೀವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ರೆಡಿಮೇಡ್‌ ವರಮಹಾಲಕ್ಷ್ಮೀಯರು

ಫೆಸ್ಟೀವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ರೆಡಿಮೇಡ್‌ ವರಮಹಾಲಕ್ಷ್ಮೀಯರು

Shravana Special 2026: ಮುಂಬರುವ ವರಮಹಾಲಕ್ಷ್ಮೀ ಹಬ್ಬಕ್ಕೆ ಈಗಾಗಲೇ ನಾನಾ ಬಗೆಯ ರೆಡಿಮೇಡ್‌ ವರಮಹಾಲಕ್ಷ್ಮೀಯ ಉತ್ಸವ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಬಾರಿ ಯಾವ್ಯಾವ ಬಗೆಯವು ಬಂದಿವೆ? ಈ ಬಗ್ಗೆ ಇಲ್ಲಿದೆ ವರದಿ.

ದಿನ ಭವಿಷ್ಯ, ಆಗಸ್ಟ್‌ 5, 2026: ಇಂದು ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ; ಬಾಸ್‌ನಿಂದ ಮೆಚ್ಚುಗೆ

ಈ ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ

Horoscope Today August 5th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಸಪ್ತಮಿ ತಿಥಿ, ಅಶ್ವಿನಿ ನಕ್ಷತ್ರದ, ಆಗಸ್ಟ್  5ನೇ ತಾರೀಕಿನ ಈ ದಿ‌ನ ಗುರು ಕರ್ಕಾಟಕದಲ್ಲಿ ಉಚ್ಚನಾಗಿದ್ದಾನೆ. ಮನೆ ಹಾಗೂ ಸಂಪತ್ತು ವೃದ್ಧಿಗೆ ಇಂದು ಪ್ರಾಪ್ತ ಕಾಲವಾಗಿದೆ. ಅದೇ ರೀತಿ 12 ರಾಶಿಯವರ ಇಂದಿನ ಭವಿಷ್ಯ ಹೇಇರಲಿದೆ ಎನ್ನುವ ವಿವರ ಇಲ್ಲಿದೆ.

ಪ್ರತಿದಿನ ಮನೆಯ ಮುಂದೆ ರಂಗೋಲಿ ಹಾಕಿದರೆ ಏನು ಲಾಭ? ಇಲ್ಲಿದೆ ಅದರ ಮಹತ್ವ

ಪ್ರತಿದಿನ ರಂಗೋಲಿ ಏಕೆ ಹಾಕಬೇಕು?

ಪ್ರತಿದಿನ ಮನೆಯ ಮುಂದೆ ರಂಗೋಲಿ ಹಾಕುವುದು ಹಿಂದೂ ಸಂಪ್ರದಾಯದಲ್ಲಿ ಶುಭದ ಸಂಕೇತವಾಗಿದೆ. ಇದು ಲಕ್ಷ್ಮೀ ದೇವಿಯ ಆಗಮನ, ಧನಾತ್ಮಕ ಶಕ್ತಿಯ ಹರಿವು, ಸಿರಿ-ಸಮೃದ್ಧಿ ಹಾಗೂ ಮನೆಯಲ್ಲಿ ಶಾಂತಿ ನೆಲೆಸುವ ನಂಬಿಕೆಗೆ ಸಂಬಂಧಿಸಿದೆ. ಜೊತೆಗೆ ರಂಗೋಲಿ ಬಿಡಿಸುವುದು ಮನಸ್ಸಿಗೆ ನೆಮ್ಮದಿ ನೀಡುವ ಸೃಜನಾತ್ಮಕ ಕಲೆಯೂ ಆಗಿದೆ.

ದಿನ ಭವಿಷ್ಯ, ಆಗಸ್ಟ್‌ 4, 2026: ಇಂದು ಸಾಲದಿಂದ ಮುಕ್ತಿ ಹೊಂದಲಿದ್ದೀರಿ; ಬಾಕಿ ಕೆಲಸಗಳೆಲ್ಲ ಪೂರ್ಣ

ಈ ರಾಶಿಯವರ ಬಾಕಿ ಕೆಲಸಗಳೆಲ್ಲ ಇಂದು ಪೂರ್ಣಗೊಳ್ಳುತ್ತದೆ

Horoscope Today August 4th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ರೇವತಿ ನಕ್ಷತ್ರದ, ಆಗಸ್ಟ್ 4ನೇ ತಾರೀಕಿನ ಈ ದಿ‌ನ ಗುರು ಕರ್ಕಾಟಕದಲ್ಲಿ ಉಚ್ಚನಾಗಿದ್ದಾನೆ. ಮನೆ ಹಾಗೂ ಶಿಕ್ಷಣ ಸಂಪತ್ತಿಗೆ ಇಂದು ಪ್ರಾಪ್ತ ಕಾಲವಾಗಿದೆ. ಉಳಿದ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

Annabrahma chaturmasya: ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ವಿದ್ಯಾರ್ಥಿಗಳು ಹಾಗೂ ಯುವ ಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕರ ಜೀವನ ಸಾಧ್ಯವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Astro Tips: ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದರಿಂದ ಏನೆಲ್ಲಾ ಲಾಭ? ಧಾರ್ಮಿಕ ನಂಬಿಕೆ ಹಾಗೂ ಆರೋಗ್ಯದ ಮಹತ್ವ ತಿಳಿಯಿರಿ!

ಆಷಾಢ ಮಾಸದಲ್ಲಿ ಸೂರ್ಯಾರಾಧನೆ ಏಕೆ ವಿಶೇಷ?

ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದು ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವ ಪಡೆದ ಆಚರಣೆಯಾಗಿದೆ. ಇದರಿಂದ ಅಕ್ಷಯ ಪುಣ್ಯ, ಆತ್ಮವಿಶ್ವಾಸ, ಉದ್ಯೋಗದಲ್ಲಿ ಪ್ರಗತಿ ಹಾಗೂ ಮನಸ್ಸಿಗೆ ಶಾಂತಿ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಜೊತೆಗೆ ಬೆಳಗಿನ ಸೂರ್ಯನ ಕಿರಣಗಳು ವಿಟಮಿನ್–ಡಿ ಒದಗಿಸಿ ರೋಗನಿರೋಧಕ ಶಕ್ತಿ, ಮೂಳೆಗಳ ಆರೋಗ್ಯ ಮತ್ತು ದೈಹಿಕ ಕ್ಷೇಮವನ್ನು ಉತ್ತಮಗೊಳಿಸಲು ಸಹಕಾರಿಯಾಗುತ್ತವೆ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

Chanakya Niti: ಮನುಷ್ಯನಿಗೆ ಅತ್ಯಂತ ನೋವು ನೀಡುವ 3 ಜೀವನ ಸನ್ನಿವೇಶಗಳು ಇವು ಎನ್ನುತ್ತಾರೆ ಚಾಣಕ್ಯ

ಈ 3 ದುಃಖಗಳು ಜೀವನವನ್ನು ಬದಲಿಸುತ್ತವೆ..!

ಆಚಾರ್ಯ ಚಾಣಕ್ಯರ ಪ್ರಕಾರ, ವೃದ್ಧಾಪ್ಯದಲ್ಲಿ ಜೀವನ ಸಂಗಾತಿಯನ್ನು ಕಳೆದುಕೊಳ್ಳುವುದು, ಪರರ ಆಶ್ರಯದಲ್ಲಿ ಬದುಕುವುದು ಹಾಗೂ ಶ್ರಮದಿಂದ ಗಳಿಸಿದ ಹಣ ಶತ್ರುಗಳ ಕೈಗೆ ಸಿಲುಕುವುದು ಮನುಷ್ಯನ ಜೀವನದ ಅತ್ಯಂತ ನೋವಿನ ಸಂದರ್ಭಗಳಾಗಿವೆ. ಆದರೆ ಇಂತಹ ಕಷ್ಟಗಳು ಎದುರಾದಾಗ ಧೈರ್ಯ, ತಾಳ್ಮೆ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಮುನ್ನಡೆಯಬೇಕು ಎಂಬುದೇ ಚಾಣಕ್ಯ ನೀತಿಯ ಪ್ರಮುಖ ಸಂದೇಶವಾಗಿದೆ.

ದಿನ ಭವಿಷ್ಯ, ಆಗಸ್ಟ್‌ 3, 2026: ಈ ರಾಶಿಗೆ ಗುರುಬಲದ ಯೋಗ, ಹೂಡಿಕೆ ಮಾಡಲು ಪ್ರಾಪ್ತ ಕಾಲ!

ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ

Horoscope Today August 3rd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪಂಚಮಿ ತಿಥಿ, ಉತ್ತರಭಾದ್ರಪದ ನಕ್ಷತ್ರದ, ಆಗಸ್ಟ್ 3ನೇ ತಾರೀಖಿನ ಸೋಮ ವಾರದ ಈ ದಿ‌ನ ಸೂರ್ಯ ಕರ್ಕಾಟಕ ರಾಶಿಯಲ್ಲಿ ಪ್ರವೇಶ ಮಾಡುತ್ತಿದ್ದಾನೆ. ಇಂದು ಶಿಕ್ಷಣ ಹಾಗೂ ಸಂಪತ್ತಿಗೆ ಶುಭದಿನವಾಗಿದೆ.

ದಿನ ಭವಿಷ್ಯ, ಆಗಸ್ಟ್‌ 2, 2026: ಈ ರಾಶಿಗೆ ಹೊಸ ಯೋಜನೆಗಳನ್ನು ಕೈಗೊಳ್ಳಲು ಇಂದು ಪ್ರಾಪ್ತ ಕಾಲ!

ಈ ರಾಶಿಯವರಿಗೆ ಇಂದು ಹಣಕಾಸಿನ ಅಭಿವೃದ್ಧಿ ಸಾಧ್ಯತೆ!

Horoscope Today August 2nd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ಉತ್ತರಭಾದ್ರಪದ ನಕ್ಷತ್ರದ, ಆಗಸ್ಟ್ 2ನೇ ತಾರೀಖಿನ ಭಾನುವಾರದ ಈ ದಿ‌ನ ಗುರು ಕರ್ಕಾಟಕ ರಾಶಿಯಲ್ಲಿ ಉಚ್ಚನಾಗಿದ್ದಾನೆ. ಹೀಗಾಗಿ ಮನೆ,ಸಂಪತ್ತು ಶಿಕ್ಷಣಕ್ಕೆ ಉತ್ತಮ ಯೋಗ ಇರುತ್ತದೆ.

ದಿನ ಭವಿಷ್ಯ, ಆಗಸ್ಟ್‌ 1, 2026: ಇಂದು ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಸುಧಾರಣೆ!

ಈ ರಾಶಿಯವರಿಗೆ ಬಾಸ್ ಗಳಿಂದ ಇಂದು ಪ್ರಶಂಸೆ!

Horoscope Today August 1st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ಶತಭಿಷಾ ನಕ್ಷತ್ರದ, ಆಗಸ್ಟ್ 1ನೇ ತಾರೀಖಿನ ಶನಿವಾರದ ಈ ದಿ‌ನ ಮೀನ ರಾಶಿಯಲ್ಲಿ ಶನಿ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನ ರಾಶಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ.

Astro Tips: ಆಷಾಢ ಶುಕ್ರವಾರ: ಈ ಲಕ್ಷ್ಮೀ ಮಂತ್ರಗಳನ್ನು ಜಪಿಸಿದರೆ ಧನ, ಐಶ್ವರ್ಯ ಮತ್ತು ಸೌಭಾಗ್ಯ ಲಭಿಸುತ್ತದೆ..!

ಆಷಾಢ ಶುಕ್ರವಾರ ಲಕ್ಷ್ಮೀ ಕೃಪೆಗೆ ಈ ಮಂತ್ರಗಳನ್ನು ತಪ್ಪದೇ ಜಪಿಸಿ

ಆಷಾಢ ಶುಕ್ರವಾರದಂದು ಶ್ರೀ ಮಹಾಲಕ್ಷ್ಮೀ ದೇವಿಯನ್ನು ವಿಧಿ-ವಿಧಾನದಂತೆ ಭಕ್ತಿಯಿಂದ ಪೂಜಿಸಿ, ವಿಶೇಷ ಲಕ್ಷ್ಮೀ ಮಂತ್ರಗಳನ್ನು ಜಪಿಸುವುದರಿಂದ ಧನ, ಐಶ್ವರ್ಯ, ಸೌಭಾಗ್ಯ, ಕುಟುಂಬದಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ಲಭಿಸುತ್ತದೆ ಎಂಬುದು ಹಿಂದೂ ಧಾರ್ಮಿಕ ನಂಬಿಕೆಯಾಗಿದೆ. ಈ ದಿನ ದೇವಿಯ ಆರಾಧನೆಯಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ, ಜೀವನದಲ್ಲಿ ಯಶಸ್ಸು, ನೆಮ್ಮದಿ ಮತ್ತು ಶುಭಫಲಗಳು ಹೆಚ್ಚುತ್ತವೆ ಎಂದು ಭಕ್ತರು ನಂಬುತ್ತಾರೆ. ಜೊತೆಗೆ, ಶುಕ್ರ ಗ್ರಹದ ದೋಷಗಳ ಪ್ರಭಾವವೂ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿಂದ ಈ ದಿನದ ಪೂಜೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.

Loading...