ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ,ಅಕ್ಟೋಬರ್ 24, 2026: ಹೊಸ ವ್ಯವಹಾರದಲ್ಲಿ ಲಾಭ ಗಳಿಸುವ ದಿನ!

Horoscope Today October 24th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ತ್ರಯೋದಶಿ  ತಿಥಿ, ಉತ್ತರಭದ್ರಾಪದ ನಕ್ಷತ್ರದ ಅಕ್ಟೋಬರ್‌ 24ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಆರ್ಥಿಕವಾಗಿ ಅಭಿವೃದ್ಧಿ ಕಾಣುವ ದಿನ!

ಇಂಟರ್ ನೆಟ್ ಚಿತ್ರ -

Profile
Pushpa Kumari Oct 24, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ,ಉತ್ತರ ಭದ್ರಾ ಪರ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಉಂಟಾಗುವ ದಿನ ನಿಮ್ಮದಾಗುತ್ತದೆ.‌ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸು ಸಿಗುವ ದಿನ ನಿಮ್ಮದಾಗುತ್ತದೆ.

ವೃಷಭ ರಾಶಿ: ಈ ರಾಶಿಗೆ ಇಂದು ಅತೀ ಹೆಚ್ಚಿನ ಯಶಸ್ಸಿನ ದಿನವಾಗಿದೆ. ಶತ್ರುನಾಶ ಹಾಗೂ ಧ್ವಂಸವಾಗಲಿದೆ. ಹಿಂದಿನ ದಿನದಲ್ಲಿ ಉಂಟಾದ ಸಮಸ್ಯೆಗೆ ಪರಿಹಾರ ಸಿಗುತ್ತದೆ

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಮನೆಯಲ್ಲಿ ಹಾಗೂ ಸಂಸಾರದಲ್ಲಿ ನೆಮ್ಮದಿ ಸಿಗುತ್ತದೆ. ಕೋರ್ಟ್, ಕಛೇರಿ ವ್ಯವಹಾರದಲ್ಲೂ ತೊಂದರೆ ಎದುರಿಸಬೇಕಾಗುತ್ತದೆ.

ಕಟಕರಾಶಿ: ಇಂದು ಕಷ್ಟಕರವಾದ ದಿನವಾಗಿದೆ.‌ ಅಣ್ಣ- ತಮ್ಮಂದಿರಿಂದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಯಾವುದೇ ಮುಖ್ಯ ನಿರ್ಧಾರಗಳು ಬೇಡ.

Vastu Tips: ಈ ವಸ್ತುಗಳನ್ನು ಉಡುಗೊರೆಗಳನ್ನು ನೀಡಬೇಡಿ ಎನ್ನುತ್ತದೆ ವಾಸ್ತು ಶಾಸ್ತ್ರ!

‌ಸಿಂಹ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಮನೆಯಲ್ಲಿ ನೆಮ್ಮದಿ ಹಾಗೂ ಸಂಸಾರದಲ್ಲಿ ನೆಮ್ಮದಿ ಸಿಗುತ್ತದೆ.‌ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸುಗಳಿಸುವ ದಿನ ನಿಮ್ಮದಾಗುತ್ತದೆ.

ಕನ್ಯಾರಾಶಿ: ಈ ದಿನ ಕಷ್ಟಕರವಾದ ದಿನವಾಗಿದೆ. ದಾಂಪತ್ಯ ಹಾಗೂ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲೂ ತೊಂದರೆ ಉಂಟಾಗಬಹುದು. ವೈಯಕ್ತಿಕವಾದ ವಿಚಾರದಲ್ಲೂ ತೊಡಕುಗಳು ಉಂಟಾಗಬಹುದು.

ತುಲಾ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗಬಹುದು. ಒಡೆದು ಹೋದ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲೂ ತೊಂದರೆ

ವೃಶ್ಚಿಕ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಜಗಳ ಮಾಡಿ ಹೋದ ನಿಮ್ಮ ಮಿತ್ರರು ವಾಪಸ್ಸು ಬರಬಹುದು. ಹಣ ತಪ್ಪಿ ಹೋಗಿದ್ದರೆ ಕೈಗೆ ಬರುವ ಸಾಧ್ಯತೆ ಇದೆ.

ಧನು ರಾಶಿ: ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಆರ್ಥಿಕವಾಗಿಯೂ ಪ್ರಗತಿ ‌ಇರುತ್ತದೆ.

ಮಕರ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ತೊಂದರೆ ಉಂಟಾಗಬಹುದು. ಪ್ರೀತಿ ಪಾತ್ರರಿಂದಲೂ ಬೇಸರ ಉಂಟಾಗಬಹುದು.

ಕುಂಭ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಯಾವುದೇ ಮುಖ್ಯ ನಿರ್ಧಾರಗಳು ಇಂದು ಬೆಡ

ಮೀನ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಬೇರೆಯವರಿಂದ ಖುಷಿ ನೆಮ್ಮದಿ ಸಿಗುತ್ತದೆ.ಬಿಸಿನೆಸ್ ವ್ಯವಹಾರದಲ್ಲೂ ಯಶಸ್ಸು