ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಆಗಸ್ಟ್‌ 3, 2026: ಈ ರಾಶಿಗೆ ಗುರುಬಲದ ಯೋಗ, ಹೂಡಿಕೆ ಮಾಡಲು ಪ್ರಾಪ್ತ ಕಾಲ!

Horoscope Today August 3rd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪಂಚಮಿ ತಿಥಿ, ಉತ್ತರಭಾದ್ರಪದ ನಕ್ಷತ್ರದ, ಆಗಸ್ಟ್ 3ನೇ ತಾರೀಖಿನ ಸೋಮ ವಾರದ ಈ ದಿ‌ನ ಸೂರ್ಯ ಕರ್ಕಾಟಕ ರಾಶಿಯಲ್ಲಿ ಪ್ರವೇಶ ಮಾಡುತ್ತಿದ್ದಾನೆ. ಇಂದು ಶಿಕ್ಷಣ ಹಾಗೂ ಸಂಪತ್ತಿಗೆ ಶುಭದಿನವಾಗಿದೆ.

ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ

ಇಂಟರ್ ನೆಟ್ ಚಿತ್ರ -

Profile
Pushpa Kumari Aug 3, 2026 6:02 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಉತ್ತರಭಾದ್ರಪದ  ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ  ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ನಿಮಗೆ ಅದೃಷ್ಟದ ಬೆಂಬಲ ಸಿಗಲಿದ್ದು ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ. ಇಂದು ಗುರುಬಲದ ಯೋಗವು ನಿಮಗಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕುಟುಂಬದ ಜೊತೆ ಸಂತೋಷದ ಕ್ಷಣವನ್ನು ಕಾಣುತ್ತೀರಿ. ಆದರೆ ಇಂದು ಹೂಡಿಕೆ ಮಾಡುವ ಮುನ್ನ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ಮಾತಿನ ಮೂಲಕ ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ. ಅದೇ ರೀತಿ ಸಂಬಂಧ ಹಾಗೂ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ‌.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಆದಾಯದಲ್ಲಿ ಲಾಭದಾಯಕವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಆರ್ಥಿಕ ವ್ಯವಹಾರದಲ್ಲಿ ಯಶಸ್ಸಿನ ಸುರಿಮಳೆ ನಿಮ್ಮದಾಗುತ್ತದೆ ‌

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಪ್ರೀತಿ ಹಾಗೂ ಮಕ್ಕಳ ವಿಚಾರದಲ್ಲಿ ಖುಷಿಯ ದಿನ ನಿಮ್ಮದಾಗುತ್ತದೆ. ಆದರೆ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮನೆ, ವಾಹನ ಹಾಗೂ ಆಸ್ತಿ ಖರೀದಿ ವಿಚಾರದಲ್ಲಿ ಲಾಭವಾಗುತ್ತದೆ. ಆದರೆ ಇಂದು ತಾಯಿಯ ಆರೋಗ್ಯದ ಕಡೆ ಗಮನ ವಹಿಸುವುದು ಅಗತ್ಯವಾಗಿರುತ್ತದೆ.

Vastu Tips: ಸಾಕುಪ್ರಾಣಿಗಳಿಗೂ ವಾಸ್ತು ಇದೆ! ಯಾವ ಪ್ರಾಣಿಗೆ ಯಾವ ದಿಕ್ಕು ಶುಭ ಗೊತ್ತಾ?

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಅನುಕೂಲಕರವಾದ ದಿನವಾಗಿದೆ. ಕುಟುಂಬದ ಜವಾಬ್ದಾರಿಯನ್ನು ಇಂದು ನೀವು ಯಶಸ್ವಿಯಾಗಿ ನಿಭಾಯಿಸಬೇಕಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಹಣಕಾಸು ಹಾಗೂ ಕುಟುಂಬ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಆದರೆ ಇಂದು ಖರ್ಚನ್ನು ನಿಭಾಯಿಸುವುದು ಉತ್ತಮ

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಆರ್ಥಿಕ ಪ್ರಗತಿ ಸುಧಾರಿಸುವ ದಿನವಾಗಿದೆ. ‌ಆತ್ಮವಿಶ್ವಾಸದಿಂದ ಇಂದು ನಿರ್ಧಾರ ಕೈಗೊಂಡರೆ ಉತ್ತಮ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆರ್ಥಿಕವಾಗಿ ಲಾಭ ಕಂಡರೂ ಆರೋಗ್ಯದ ಕಡೆ ಗಮನ ವಹಿಸಬೇಕಾಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ.ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಸಾಧ್ಯವಾಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಇಂದು ಸೃಜನಶೀಲ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಆಧ್ಯಾತ್ಮಿಕವಾಗಿ ಇಂದು ಆಸಕ್ತಿ ಹೆಚ್ಚಬಹುದು.