About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಸಾನಿಯಾ ಮಿರ್ಜಾ ಪಾಕಿಸ್ತಾನದ ಮಗಳು; ತೆಲಂಗಾಣ ರಾಯಭಾರಿ ಸ್ಥಾನದಿಂದ ಅವರನ್ನು ಕೆಳಗಿಳಿಸಿ: ಬಿಜೆಪಿ ಶಾಸಕ

Telangana Ambassador

ಹೈದರಾಬಾದ್: ತೆಲಂಗಾಣ ರಾಯಭಾರಿ ಸ್ಥಾನದಿಂದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಕೆಳಗಿಳಿಸಿ ಎಂದು ಬಿಜೆಪಿ ಪಕ್ಷದ ಶಾಸಕ ರಾಜಸಿಂಗ್ ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪುಲ್ವಾಮಾ ಉಗ್ರರ ದಾಳಿ ಖಂಡಿಸಿಸುವ ಮೂಲಕ ಅವರು, ಸಾನಿಯಾ ಮಿರ್ಜಾ ಪಾಕಿಸ್ತಾನದ ಮಗಳಾಗಿರುವುದರಿಂದ ಅವರನ್ನು ಶೀಘ್ರವೇ ತೆಲಂಗಾಣ ರಾಜ್ಯದ ರಾಯಭಾರಿ ಸ್ಥಾನದಿಂದ ವಜಾಗೊಳಿಸಿ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರಿಗೆ ಆಗ್ರಹಿಸಿದ್ದಾರೆ.

ಈ ದಾಳಿಯಿಂದ ಕಳೆದ ಫೆ.14 ರಂದು 40 ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಹಾಗಾಗಿ ಪಾಕಿಸ್ತಾನದ ಹೆಣ್ಣು ಮಗಳು ನಮ್ಮ ರಾಜ್ಯದ ರಾಯಭಾರಿಯಾಗಿ ಸೇವೆ ಸಲ್ಲಿಸುವುದು ಅಗತ್ಯವಿಲ್ಲ ಎಂದು ಗೋಷ್‌ಮಾಲ್ ವಿಧಾನಸಭಾ ಶಾಸಕ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close