About Us Advertise with us Be a Reporter E-Paper

Breaking Newsಕ್ರೀಡೆದೇಶಪ್ರಚಲಿತ
Trending

ಮುದ್ದು ಮಗುವಿನ ಫೊಟೊ ಹಂಚಿಕೊಂಡ ರೋಹಿತ್ ಶರ್ಮಾ

ದೆಹಲಿ: ಮೊನ್ನೆಯಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿರುವ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮ್ಯಾನ್ ರೋಹಿತ್ ಶರ್ಮಾ ತಮ್ಮ ಮುದ್ದು ಮಗುವಿನ ಫೊಟೊ ಹಂಚಿಕೊಂಡಿದ್ದಾರೆ.

ರೋಹಿತ್ ಶರ್ಮಾ ಹಾಗೂ ತಾಯಿ ರಿತಿಕಾ ಅವರ ಕೈ ಬೆರಳು ಹಿಡಿದುಕೊಂಡಿರುವ ಮಗಳ ಪೊಟೊವನ್ನು ತಮ್ಮ ಇನ್ಸಾಟಾಗ್ರಾಂ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ. ‘ಹಲೋ ವರ್ಲ್ಡ್​, ಅದ್ಭುತ  2019ರ ನಮಗಾಗಿ ಬಂದಿದೆ’ ಎಂದು ಬರೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಕ್ರಿಕೆಟ್​ ಸರಣಿಯಲ್ಲಿ ಭಾಗಿಯಾಗಲು ತೆರಳಿದ್ದ ರೋಹಿತ್​ ಶರ್ಮಾ ತನ್ನ ಪತ್ನಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ 4ನೇ ಟೆಸ್ಟ್​ ಪಂದ್ಯದಲ್ಲಿ ಆಡದೆ ತಮ್ಮ ಮಗು ನೋಡಲು ಸ್ವದೇಶಕ್ಕೆ ವಾಪಸ್​ ಆಗಿದ್ದರು. ಇನ್ನು ಜನವರಿ  8ರಿಂದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆರಂಭಗೊಳ್ಳಲಿರುವ ಕಾರಣ ರೋಹಿತ್​ ಶರ್ಮಾ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close