About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕಲಂ-35ಎ ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂಕೋರ್ಟ್

ದೆಹಲಿ: ಜಮ್ಮು-ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35-ಎ ಸಿಂಧುತ್ವ ಪ್ರಶ್ನಿಸಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜನವರಿಗೆ ಮುಂದೂಡಿದೆ.

ಕಲಂ ’35-ಎ’ಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿತು. ಈ ಕುರಿತು ಅಟಾರ್ನಿ ಜನರಲ್ (ಎಜಿ) ಕೆ ಕೆ ವೇಣುಗೋಪಾಲ್ ಅವರು, ಜಮ್ಮು-ಕಾಶ್ಮೀರದಲ್ಲಿ ಪಂಚಾಯಿತಿ ಚುನಾವಣೆ ನಡೆಯಲಿರುವ ಕಾರಣ, ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ವಿಚಾರಣೆಯನ್ನು ಜನವರಿಗೆ ಮುಂದೂಡಲಾಗಿದೆ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close