ಸೆ. 22ರಂದು ಗೋವಾಕ್ಕೆ ಮುತ್ತಿಗೆ

Posted In : ಧಾರವಾಡ, ರಾಜ್ಯ

ಧಾರವಾಡ: ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ, ಕಳಸಾ-ಬಂಡೂರಿ ಯೋಜನೆಗೆ ಆಗ್ರಹಿಸಿ ನವಲಗುಂದದಲ್ಲಿ ಕಳೆದ ಎರಡು ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿರುವ ರೈತರನ್ನು ಮಂಗಳವಾರ ಭೇಟಿ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎರಡು ವರ್ಷಗಳಿಂದ ಕಳಸಾ-ಬಂಡೂರಿ ನೀರಿಗಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಮಾನಗೇಡಿ ಸರಕಾರಗಳು ಇದುವರೆಗೂ ಸ್ಪಂದಿಸದಿರುವುದು ದುರಂತವೇ ಸರಿ. ನೀರಿಗಾಗಿ ಇನ್ನೆಷ್ಟು ರೈತರ ಬಲಿ ಬೇಕು. ಸೆ. 22ರಂದು ಗೋವಾಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

One thought on “ಸೆ. 22ರಂದು ಗೋವಾಕ್ಕೆ ಮುತ್ತಿಗೆ

Leave a Reply

Your email address will not be published. Required fields are marked *

three + nineteen =

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top