ಪೀಠ ರಚನೆ, ಕೇಸು ವಿಚಾರಣೆಯಲ್ಲಿ ತಾರತಮ್ಯ: ಆರೋಪ

Posted In : ದೇಶ

ದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಕರೆದ ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಸುಪ್ರೀಂ ಕೋರ್ಟಿನ ನಾಲ್ವರು ನ್ಯಾಯ ಮೂರ್ತಿಗಳು, ಕೇಸು ಹಾಗೂ ಪೀಠ ರಚನೆಯಲ್ಲಿ ನಿಯಮದ ಉಲ್ಲಂಘನೆಯಾಗಿದೆ ಎಂದು ಬಹಿರಂಗವಾಗಿ ಆರೋಪಿಸಿದೆ.

ನ್ಯಾಯಮೂರ್ತಿಗಳಾದ ನ್ಯಾ.ಜೆ.ಚೇಲಮೇಶ್ವರ್, ನ್ಯಾ.ಕುರಿಯನ್ ಜೋಸೆಫ್, ರಂಜನ್ ಗೋಗೊಯಿ ಮತ್ತು ಮದನ್ ಲೋಕುರ್ ಮುಂತಾದವರು, ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮನವಿಗೆ ಬೆಲೆ ನೀಡುತ್ತಿಲ್ಲ. ಕೇಸುಗಳ ವಿಚಾರಣೆ ಹಾಗೂ ನ್ಯಾಯ ಮೂರ್ತಿಗಳ ವರ್ಗಾವಣೆಯಲ್ಲಿ ತಾರತಮ್ಯ ನಡೆಯುತ್ತಿದೆ. ಕೆಲವೊಂದು ಪ್ರಕರಣಗಳ ವಿಚಾರಣೆ ಮತ್ತು ತೀರ್ಪಿನಲ್ಲಿ ಭಿನ್ನಾಭಿ ಪ್ರಾಯ ಮೂಡುತ್ತಿದೆ ಎಂದು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಜೆ.ಚೇಳಮೇಶ್ವರ್, ನ್ಯಾಯಾಂಗಕ್ಕೆ ಧನ್ನೆ ಉಂಟಾದರೆ, ಪ್ರಜಾಪ್ರಭುತ್ವಕ್ಕೆ ಕುಂದುಂಟಾದಂತೆ ಎಂದು ಅಭಿ ಪ್ರಾಯಪಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ, ಪ್ರಧಾನಿ ಮೋದಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಮಸ್ಯೆ ಪರಿಹರಿಸು ವಂತೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

nine + 4 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top