ಹೊಸ ರೂಪ - ಹೊಸ ತಿರುವು! ಭೂಮಿಕಾ ಪ್ರತಿರೂಪ, ಯಾರಿದು ದೀಪಿಕಾ ?
Amruthadhaare Serial: ಅಮೃತಧಾರೆ ಹೊಸ ರೂಪ ಪಡೆದುಕೊಂಡು ಸಾಗುತ್ತಿದೆ. ಅಮೃತಧಾರೆ ಧಾರಾವಾಹಿಯಲ್ಲಿ ಜೈದೇವ್ ಸತ್ತಿಲ್ಲ. ಆ ಸತ್ಯ ಅನಾವರಣ ಆಗಿದೆ. ಕಥೆಯು ಹೊಸ ತಿರುವು ಪಡೆಯುವ ಸೂಚನೆ ಈ ಹಿಂದೆಯೇ ಸೀರಿಯಲ್ ನೀಡಿತ್ತು. ಹೊಸ ರೂಪ - ಹೊಸ ತಿರುವು. ಭೂಮಿಕಾ ಪ್ರತಿರೂಪ ದೀಪಿಕಾ ಈಗ ಎಂಟ್ರಿ ಆಗಿದೆ.