ಹುಲಿಕಲ್ ಘಾಟ್‌ನಲ್ಲಿ ಕಾಮಗಾರಿ ಪರಿಶೀಲಿಸಿದ ಸತೀಶ್ ಜಾರಕಿಹೊಳಿ
Satish Jarkiholi: ಹುಲಿಕಲ್ ಘಾಟ್ ಪ್ರದೇಶಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಅವರು, ಅಲ್ಲಿ ಪ್ರಗತಿಯಲ್ಲಿರುವ ರಿಟೇನಿಂಗ್ ವಾಲ್ (ರಕ್ಷಣಾ ಗೋಡೆ) ನಿರ್ಮಾಣ ಹಾಗೂ ಇತರೆ ರಸ್ತೆ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿ ಪರಿಶೀಲನೆ ನಡೆಸಿದರು.