About Us Advertise with us Be a Reporter E-Paper

Breaking Newsರಾಜ್ಯ

ಕಾಮಗಾರಿ ಪೂರ್ಣಗೊಳಿಸುವಂತೆ ಮಾಜಿ ಸಿಎಂ ಸೂಚನೆ

ಬೆಂಗಳೂರು: ಕೆಶಿಪ್ ವತಿಯಿಂದ ಕೈಗೊಂಡಿರುವ ಬಾದಾಮಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಂದು ಬೆಳಗ್ಗೆ ಕೆಶಿಪ್ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ ಅವರು ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ವಿಭಜಕ, ಎಲ್ ಇ ಡಿ ದೀಪ ಅಳವಡಿಸಬೇಕು. ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಿಸಬೇಕು ಎಂದರು.
ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಆಗಸ್ಟ್ ಅಂತ್ಯದ ವೇಳೆಗೆ ಎಲ್ಲ ಕಾಮಗಾರಿ ಪೂರ್ಣಗೊಂಡಿರಬೇಕು ಎಂದು ಹೇಳಿದರು.
Tags

Related Articles

Leave a Reply

Your email address will not be published. Required fields are marked *

Language
Close