About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ
Trending

ಬೆಳ್ಳಿಗೆ ತೃಪ್ತಿ ಪಟ್ಟರೂ ಇತಿಹಾಸ ಬರೆದ ಪಿ.ವಿ.ಸಿಂಧು

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಮಹಿಳೆಯರ ವಿಭಾಗದ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಸೋಲಾಗಿದ್ದು, ಪಿ.ವಿ.ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದ್ದಾರೆ.

ಚೀನಾದ ತೈಝ ಯಿಂಗ್ ವಿರುದ್ಧ ಪಿ.ವಿ. ಸಿಂಧು 13-21, 16-21 ನೇರ ಸೆಟ್‍ಗಳಿಂದ ಸೋಲಾಗಿದೆ. ಆದರೆ ಬೆಳ್ಳಿ ಪದಕ ವಿಜೇತೆಯಾಗುವುದರ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಸಿಂಧು ಇತಿಹಾಸ ಬರೆದಿದ್ದಾರೆ.

ಇನ್ನು ಪುರುಷರ ಹಾಗೂ ಮಹಿಳೆಯರ ವಿಭಾಗದ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತ ಬೆಳ್ಳಿ ಗೆದ್ದಿದೆ.

Tags

Related Articles

Leave a Reply

Your email address will not be published. Required fields are marked *

Language
Close