ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CSK vs KKR: ಚೆನ್ನೈಗೆ 3ನೇ ಜಯ, ಸೋತ ಕೆಕೆಆರ್‌ನ ಪ್ಲೇಆಫ್ಸ್‌ ಹಾದಿ ಕಠಿಣ!

ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 57ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 2 ವಿಕೆಟ್‌ ಗೆಲುವು ಪಡೆಯಿತು. ಆ ಮೂಲಕ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಆದರೆ, ಸೋತ ಕೆಕೆಆರ್‌ ತಂಡದ ಪ್ಲೇಆಫ್ಸ್‌ ಹಾದಿ ಇನ್ನಷ್ಟು ಕಠಿಣವಾಗಿದೆ.

IPL 2025: ಕೋಲ್ಕತಾ ಎದುರು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಜಯ!

Profile Ramesh Kote May 7, 2025 11:13 PM