ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

-

Profile Vishwavani News Jun 9, 2022 12:12 AM
image-2b6cab31-fe5a-47c9-b7aa-8ab37d2a8e14.jpg
ನವದೆಹಲಿ : ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 'ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ' ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ. 1999ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ತಮ್ಮ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.