ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS 1st ODI: ತಂಡಗಳ ಪ್ಲೇಯಿಂಗ್‌ 11, ಪಂದ್ಯ ಆರಂಭ, ಪ್ರಸಾರದ ಮಾಹಿತಿ ಇಲ್ಲಿದೆ

India vs Australia playing 11: ಏಕದಿನ ಮಾದರಿಯಲ್ಲಿ ಇತ್ತಂಡಗಳು ಈವರೆಗೂ ಒಟ್ಟು 152 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಈ ಪೈಕಿ ಭಾರತ 58 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೇ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿದೆ. ಹತ್ತು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.

ಮೊದಲ ಏಕದಿನ ಪಂದ್ಯ; ಹೇಗಿರಲಿದೆ ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್‌ 11

-

Abhilash BC Abhilash BC Oct 18, 2025 4:21 PM

ಪರ್ತ್‌: ವಿಶ್ವದ ಎರಡು ಬಲಿಷ್ಠ ತಂಡಗಳಾದ ಭಾರತ ಮತ್ತು ಆಸ್ಟ್ರೇಲಿಯಾ(IND vs AUS 1st ODI) ನಡುವಣ ಮೂರು ಪಂದ್ಯಗಳ ಹೈಲೋಲ್ಟೇಜ್‌ ಏಕದಿನ ಸರಣಿ ಭಾನುವಾರದಿಂದ ಆರಂಭಗೊಳ್ಳಲಿದೆ. ಮೊದಲ ಪಂದ್ಯಕ್ಕೆ ಪರ್ತ್‌ನ(Perth ) ಆಪ್ಟಸ್ ಕ್ರೀಡಾಂಗಣ ಅಣಿಯಾಗಲಿದೆ. ಈ ಪಂದ್ಯಕ್ಕೆ ಉಭಯ ತಂಡಗಳ ಆಡುವ ಬಳಗ(India vs Australia playing 11) ಹೇಗಿರಲಿದೆ ಎಂಬ ವರದಿ ಇಲ್ಲಿದೆ.

ಮುಖಾಮುಖಿ

ಒಟ್ಟು ಪಂದ್ಯಗಳು: 158
ಆಸ್ಟ್ರೇಲಿಯಾ ಗೆಲುವು: 84
ಭಾರತ ಗೆಲುವು: 58
ಟೈ/ಫಲಿತಾಂಶ ಇಲ್ಲ: 10

ಪಂದ್ಯ ಆರಂಭ: ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆ

ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಲೈವ್‌ ಸ್ಟ್ರೀಮಿಂಗ್‌: ಜಿಯೋ ಹಾಟ್‌ಸ್ಟಾರ್‌

ಇದನ್ನೂ ಓದಿ AUS vs IND 1st ODI: ಭಾರತ-ಆಸೀಸ್‌ ಮೊದಲ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ ಹೇಗಿದೆ?

ಸಂಭಾವ್ಯ ತಂಡಗಳು

ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಟೀಮ್‌ ಇಂಡಿಯಾ ಆಟಗಾರರ ಅಭ್ಯಾಸದ ವಿಡಿಯೊ



ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಫಿಲಿಪ್ (ವಿ.ಕೀ.), ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ಕ್ಸೇವಿಯರ್ ಬಾರ್ಟ್ಲೆಟ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್.