Sri Ganesh Tel

ಕೋಮು ಗಲಭೆ ಸೃಷ್ಟಿಸುವವರ ವಿರುದ್ದ ಕಠಿಣ ಕ್ರಮ

Posted In : Others

ಬೆಂಗಳೂರು: ಕೋಮು ಗಲಭೆ ಸೃಷ್ಟಿಸುವವರ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳುವು ದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ಸರಕಾರ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳು ವುದಿಲ್ಲ. ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಜವಾಬ್ದಾರಿ ಯಿಂದ ನಡೆದುಕೊಳ್ಳಬೇಕು. ಅವಕಾಶ ಸಿಕ್ಕಿರುವುದನ್ನು ಉತ್ತಮ ಕಾರ್ಯಕ್ಕೆ ಬಳಸಿಕೊಳ್ಳ ಬೇಕು. ಅದನ್ನ ಬಿಟ್ಟು ಕೋಮು ಗಲಭೆ ಸೃಷ್ಟಿಸುವ ಕೆಲಸಕ್ಕೆ ಮುಂದಾಗಬಾರದು.

ತಾನು ಹಿಂದು. ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತೇನೆ. ಆದರೆ ಎಲ್ಲಾ ಸಮುದಾಯವನ್ನ ಒಂದೇ ಎಂದು ನೋಡುತ್ತೇನೆ. ದೇವಾಲಯಗಳ ನಿರ್ಮಾಣಕ್ಕೆ ಸಹಾಯ ಕೋರಿ ಜನ ಬರುತ್ತಿರುತ್ತಾರೆ. ನಾನು ಮಾಡಿದಷ್ಟು ದೇವಾಲಯಗಳಿಗೆ ಸಹಾಯವನ್ನ ಪ್ರತಾಪ್ ಸಿಂಹ, ಅನಂತ್ ಕುಮಾರ್ ಹೆಗಡೆ ಮಾಡಿದ್ದಾರಾ ಎಂದು ಸಚಿವರು ಪ್ರಶ್ನಿಸಿದರು.

Leave a Reply

Your email address will not be published. Required fields are marked *

15 − 13 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top