About Us Advertise with us Be a Reporter E-Paper

Breaking Newsರಾಜ್ಯ

ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ(ವಿಡಿಯೋ)

ಶಿರಸಿ: ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ  ವಿದ್ಯಾರ್ಥಿಗಳು  ಮತ್ತು ಪಾಲಕರು ಶಾಲೆಗೆ ಬೀಗ ಜಡಿದು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿರುವ ಘಟನೆ ಶಿರಸಿಯಲ್ಲಿ ನಡೆದಿದೆ.
ಗಣೇಶನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರಾಗಿದ್ದಾರೆ. ಶೈಕ್ಷಣಿಜ ವರ್ಷದ ಮಧ್ಯೆ ವರ್ಗಾವಣೆ ಮಾಡಿದ್ದು ಸರಿಯಲ್ಲ, ತಕ್ಷಣ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದಾರೆ.
Tags

Related Articles

Leave a Reply

Your email address will not be published. Required fields are marked *

Language
Close